Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೆಮೊಸ್ ತಿಂದ ಮಹಿಳೆ ಸಾವು, 20ಕ್ಕೂ ಹೆಚ್ಚು ಜನ ಅಸ್ವಸ್ಥ
ದೇಶ

ಮೆಮೊಸ್ ತಿಂದ ಮಹಿಳೆ ಸಾವು, 20ಕ್ಕೂ ಹೆಚ್ಚು ಜನ ಅಸ್ವಸ್ಥ

Share
1 Min Read
SHARE

newsics.com
ಹೈದರಾಬಾದ್: ರಸ್ತೆ ಬದಿ ಮೊಮೊಸ್ ಮಹಿಳೆಯೊಬ್ಬರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನ ಆಸ್ವಸ್ಥಗೊಂಡ ಘಟನೆ ಹೈದರಾಬಾದ್‌ನ ಬಂಜಾರ ಹಿಲ್ಸ್ ಬಳಿ ಫುಡ್ ಸ್ಟಾಲ್‌ನಲ್ಲಿ ನಡೆದಿದೆ.

ಬಂಜಾರಾ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ತನಿಖೆ ನಡೆಯುತ್ತಿದೆ. ಮೃತ ಮಹಿಳೆ ಮತ್ತು ಆಸ್ವಸ್ಥಗೊಂಡವರು ‘ದೆಹಲಿ ಮೊಮೊಸ್’ ಹೆಸರಿನ ಫುಡ್ ಸ್ಟಾಲ್‌ನಿಂದ ಮೊಮೊಸ್ ಸೇವಿಸಿದ್ದಾರೆ. ಚಿಂತಲ್ ಬಸ್ತಿಯಲ್ಲಿರುವ ಈ ಸ್ಟಾಲ್ ಅನ್ನು ಮೂರು ತಿಂಗಳ ಹಿಂದೆ ಬಿಹಾರದಿಂದ ಬಂದ ಆರು ಜನ ಸೇರಿ ಪ್ರಾರಂಭಿಸಿದ್ದರು. ಸ್ಟಾಲ್ ನಡೆಸುತ್ತಿದ್ದವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಮೊಸ್ ತಿಂದ ಒಂದು ಗಂಟೆಯ ನಂತರ ಮಹಿಳೆಗೆ ತೀವ್ರ ಹೊಟ್ಟೆನೋವು ಅರಂಭವಾಗಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC) ತನಿಖೆ ಆರಂಭಿಸಿದ್ದು, ಈ ವೇಳೆ ಮಾನ್ಯ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ತಿಳಿದುಬಂದಿದೆ. ಆಹಾರದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವ್ಯಾಪಾರ ಚಟುವಟಿಕೆಗಳನ್ನು ನಿಲ್ಲಿಸುವಂತೆ ಮಾರಾಟಗಾರರಿಗೆ ನೋಟಿಸ್ ನೀಡಲಾಗಿದೆ.

ರಾಜಾರಾಣಿ ಖ್ಯಾತಿಯ ಮತ್ತೊಂದು ಜೋಡಿ ಬ್ರೇಕ್ ಅಪ್; ಅಸಲಿಗೆ ಈ ಇಬ್ಬರ ಮಧ್ಯೆ ಆಗಿದ್ದೇನು?

ಕಾಸರಗೋಡು ಪಟಾಕಿ ದುರಂತ; 150ಕ್ಕೂ ಹೆಚ್ಚು ಮಂದಿಗೆ ಗಾಯ, 8 ಜನರ ಸ್ಥಿತಿ ಗಂಭೀರ

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

TAGGED:A woman died after eating memosmore than 20 people fell ill
Share This Article
Facebook Twitter Copy Link Print
Previous Article ರಾಜಾರಾಣಿ ಖ್ಯಾತಿಯ ಮತ್ತೊಂದು ಜೋಡಿ ಬ್ರೇಕ್ ಅಪ್; ಅಸಲಿಗೆ ಈ ಇಬ್ಬರ ಮಧ್ಯೆ ಆಗಿದ್ದೇನು?
Next Article 40ರ ಹರೆಯದಲ್ಲೂ ಟೀನೇಜ್ ಬ್ಯೂಟಿ: ನಯನತಾರಾ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?