ರಾಜಾರಾಣಿ ಖ್ಯಾತಿಯ ಮತ್ತೊಂದು ಜೋಡಿ ಬ್ರೇಕ್ ಅಪ್; ಅಸಲಿಗೆ ಈ ಇಬ್ಬರ ಮಧ್ಯೆ ಆಗಿದ್ದೇನು?

newsics.com ಚಂದನ್ ನಿವೇದಿತಾ ಡೈವರ್ಸ್ ನಂತರ ರಾಜಾರಾಣಿ ಖ್ಯಾತಿಯ ಮತ್ತೊಂದು ಜೋಡಿ ದೂರ ಆಗಿದೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ರಾಜಾರಾಣಿ ರೀಲೋಡೆಡ್ ಕಂಪ್ಲೀಟ್ ಆಗಿರೋ ಸಂಭ್ರಮ ಇನ್ನು ಹಸಿಯಾಗಿಯೇ ಇರುವಾಗಲೇ ಜಯಶ್ರೀ ಆರಾಧ್ಯ ಹಾಗೂ ಸ್ಟೀವನ್‌ ಜೋಡಿ ಬಹುಕಾಲದ ಸಂಬಂಧಕ್ಕೆ ಬ್ರೇಕ್ ಹಾಕಿದೆ ಎನ್ನಲಾಗ್ತಿದೆ. ಈ ಜೋಡಿ ರಾಜಾ ರಾಣಿ ಶೋಗೆ ಕಾಲಿಟ್ಟಾಗಿದ್ದಗಿನಿಂದ ಸಿಕ್ಕಾಪಟ್ಟೆ ಸುದ್ದಿಯಲ್ಲಿತ್ತು. ಇದಕ್ಕೆ ಕಾರಣ ಅವರ ಮದುವೆ ವಿಚಾರ. ಶಾಸ್ತ್ರೋಕ್ತವಾಗಿ ನಾವು ಮದುವೆ ಆಗಿಲ್ಲ. ಆದರೆ ಪತಿ ಪತ್ನಿ ಹೇಗೆ ಇರುತ್ತಾರೋ … Continue reading ರಾಜಾರಾಣಿ ಖ್ಯಾತಿಯ ಮತ್ತೊಂದು ಜೋಡಿ ಬ್ರೇಕ್ ಅಪ್; ಅಸಲಿಗೆ ಈ ಇಬ್ಬರ ಮಧ್ಯೆ ಆಗಿದ್ದೇನು?