Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಮಾನಗಳಿಗೆ ಬಾಂಬ್ ಬೆದರಿಕೆ: ಶಂಕಿತನ ಗುರುತು ಪತ್ತೆ!
ಪ್ರಮುಖ

ವಿಮಾನಗಳಿಗೆ ಬಾಂಬ್ ಬೆದರಿಕೆ: ಶಂಕಿತನ ಗುರುತು ಪತ್ತೆ!

Share
1 Min Read
SHARE

newsics.com

ನಾಗ್ಪುರ: ಕಳೆದ ಕೆಲ ದಿನಗಳಲ್ಲಿ ದೇಶದ ನಾನಾ ವಿಮಾನ ನಿಲ್ದಾಣಗಳಿಗೆ ಮತ್ತು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಬರುತ್ತಿತ್ತು. ತೀವ್ರ ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಗುರುತಿಸಿದ್ದಾರೆ.

ವಿಮಾನ ವಿಳಂಬಕ್ಕೆ ಮತ್ತು ವಿಮಾನ ನಿಲ್ದಾಣಗಳು ಮತ್ತು ಇತರ ಸಂಸ್ಥೆಗಳಲ್ಲಿ ಹೆಚ್ಚಿನ ಭದ್ರತೆಗೆ ಕಾರಣವಾದ ನಕಲಿ ಬಾಂಬ್ ಬೆದರಿಕೆಗಳ ಹಿಂದೆ ಮಹಾರಾಷ್ಟ್ರದ ಗೊಂಡಿಯಾ ಮೂಲದ ಜಗದೀಶ್ ಉಯ್ಕೆ ಎಂಬ ವ್ಯಕ್ತಿ ಕೈವಾಡ ಇದ ಎನ್ನಲಾಗಿದೆ. ಈತ ಭಯೋತ್ಪಾದನೆ ಕುರಿತು ಪುಸ್ತಕ ಬರೆದಿದ್ದು, ಈತನನ್ನು 2021 ರಲ್ಲಿ ಪ್ರಕರಣವೊಂದರಲ್ಲಿ ಬಂಧಿಸಲಾಗಿತ್ತು.

ಈತನ ಇಮೇಲ್‌ಗಳನ್ನು ಪತ್ತೆಹಚ್ಚಿದ ನಂತರ ಈತ ತಲೆಮರೆಸಿಕೊಂಡಿರುವುದು ಗೊತ್ತಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (DCP) ಶ್ವೇತಾ ಖೇಡ್ಕರ್ ನೇತೃತ್ವದ ತನಿಖಾ ತಂಡ ಇಮೇಲ್‌ಗಳಿಗೆ ಯುಕೆಯನ್ನು ಲಿಂಕ್ ಮಾಡುವ ವಿವರವಾದ ಮಾಹಿತಿಯನ್ನು ಬಹಿರಂಗಪಡಿಸಿದೆ.

TAGGED:Bomb threat to planes: Suspect identified!
Share This Article
Facebook Twitter Copy Link Print
Previous Article 40ರ ಹರೆಯದಲ್ಲೂ ಟೀನೇಜ್ ಬ್ಯೂಟಿ: ನಯನತಾರಾ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಿ!
Next Article ಹಬ್ಬದ ಎಫೆಕ್ಟ್‌.. ಆಭರಣ ಪ್ರಿಯರಿಗೆ ಬಿಗ್‌ಶಾಕ್..‌ ಭರ್ಜರಿ ಏರಿಕೆಯಾದ ಚಿನ್ನದ ಬೆಲೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?