Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪುನೀತ್ ದೇವಸ್ಥಾನದಲ್ಲಿ 3ನೇ ವರ್ಷದ ಪುಣ್ಯಸ್ಮರಣೆ
ಕರ್ನಾಟಕ

ಪುನೀತ್ ದೇವಸ್ಥಾನದಲ್ಲಿ 3ನೇ ವರ್ಷದ ಪುಣ್ಯಸ್ಮರಣೆ

Share
1 Min Read
SHARE

newsics.com

ಹಾವೇರಿ: ತಾಲೂಕಿನ ಯಲಗಚ್ಚ ಗ್ರಾಮದ ದೇವಸ್ಥಾನದಲ್ಲಿ ಪುನೀತ್ ನಿತ್ಯವೂ ಪೂಜಿತರಾಗಿದ್ದಾರೆ.

ಇಂದು ಪುನೀತ್ ನಿಧನರಾಗಿ ಮೂರು ವರ್ಷಗಳು ಕಳೆದಿದ್ದು, ಹೀಗಾಗಿ ಎಲ್ಲೆಡೆ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಮಾಡಲಾಗುತ್ತಿದೆ. ಪುನೀತ್ ಹೆಸರಿನಲ್ಲಿ ನಿರ್ಮಾಣವಾಗಿರುವ ಈ ದೇವಸ್ಥಾನದಲ್ಲಿ ಅವರ ಪುಣ್ಯಸ್ಮರಣೆಯ ಸಂಭ್ರಮ ಮನೆ ಮಾಡಿದೆ.

ಪುನೀತ್ ಮೂರ್ತಿಗೆ ಪೂಜೆ ಸಲ್ಲಿಸಿ, ಪುನೀತ್ ಸ್ಮರಣೆ ಮಾಡುತ್ತಿದ್ದಾರೆ. ಪುನೀತ್ ಅಂದರೆ ಅವರು ಅಭಿಮಾನಿಗಳ ಪಾಲಿನ ದೇವರು. 2021ರ ಅ.29 ರಂದು ಅಗಲಿದರು. ಯಲಗಚ್ಚ ಗ್ರಾಮದಲ್ಲಿ ಪುನೀತ್ ಅವರ ಅಪ್ಪಟ ಅಭಿಮಾನಿ ಪ್ರಕಾಶ್ ಯಲಗಚ್ಚ ತಮ್ಮ ಮನೆಯ ಸ್ವಂತ ಜಾಗದಲ್ಲಿ ನೆಚ್ಚಿನ ನಟನ ದೇವಸ್ಥಾನ ನಿರ್ಮಿಸಿದ್ದಾರೆ. ಕಳೆದ ತಿಂಗಳು ಸೆ.26ರಂದು ಪುನೀತ್ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ದೇವಸ್ಥಾನ ಲೋಕಾರ್ಪಣೆ ಮಾಡಿ ಮೂರ್ತಿ ಅನಾವರಣ ಮಾಡಿದ್ದರು. ನಂತರ ದೇವಸ್ಥಾನದಲ್ಲಿ ಪ್ರತಿದಿನವೂ ಆ ಮೂರ್ತಿಗೆ ಅಭಿಮಾನಿಗಳಿಂದ ಪೂಜೆ ಸಲ್ಲಿಸಲಾಗುತ್ತಿದೆ.

Share This Article
Facebook Twitter Copy Link Print
Previous Article ಸಿಎಂ ಪತ್ನಿಗೆ ನಿವೇಶನ ಮಂಜೂರು ಮಾಡಿದ ಆಯುಕ್ತ ಇಡಿ ವಶಕ್ಕೆ
Next Article ಇನ್ಸ್ಟಾಗ್ರಾಂ ಸರ್ವರ್ ಡೌನ್! ನೆಟ್ಟಿಗರು ಪರದಾಟ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?