ಪುನೀತ್ ದೇವಸ್ಥಾನದಲ್ಲಿ 3ನೇ ವರ್ಷದ ಪುಣ್ಯಸ್ಮರಣೆ

newsics.com ಹಾವೇರಿ: ತಾಲೂಕಿನ ಯಲಗಚ್ಚ ಗ್ರಾಮದ ದೇವಸ್ಥಾನದಲ್ಲಿ ಪುನೀತ್ ನಿತ್ಯವೂ ಪೂಜಿತರಾಗಿದ್ದಾರೆ. ಇಂದು ಪುನೀತ್ ನಿಧನರಾಗಿ ಮೂರು ವರ್ಷಗಳು ಕಳೆದಿದ್ದು, ಹೀಗಾಗಿ ಎಲ್ಲೆಡೆ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಮಾಡಲಾಗುತ್ತಿದೆ. ಪುನೀತ್ ಹೆಸರಿನಲ್ಲಿ ನಿರ್ಮಾಣವಾಗಿರುವ ಈ ದೇವಸ್ಥಾನದಲ್ಲಿ ಅವರ ಪುಣ್ಯಸ್ಮರಣೆಯ ಸಂಭ್ರಮ ಮನೆ ಮಾಡಿದೆ. ಪುನೀತ್ ಮೂರ್ತಿಗೆ ಪೂಜೆ ಸಲ್ಲಿಸಿ, ಪುನೀತ್ ಸ್ಮರಣೆ ಮಾಡುತ್ತಿದ್ದಾರೆ. ಪುನೀತ್ ಅಂದರೆ ಅವರು ಅಭಿಮಾನಿಗಳ ಪಾಲಿನ ದೇವರು. 2021ರ ಅ.29 ರಂದು ಅಗಲಿದರು. ಯಲಗಚ್ಚ ಗ್ರಾಮದಲ್ಲಿ ಪುನೀತ್ ಅವರ ಅಪ್ಪಟ ಅಭಿಮಾನಿ … Continue reading ಪುನೀತ್ ದೇವಸ್ಥಾನದಲ್ಲಿ 3ನೇ ವರ್ಷದ ಪುಣ್ಯಸ್ಮರಣೆ