Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಈ ರೀತಿ ಮಾಡಿದ್ರೆ ದಾಂಪತ್ಯ ಜೀವನವೇ ಛಿದ್ರ-ಛಿದ್ರವಾಗುತ್ತೆ ಎಚ್ಚರ!
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

ಈ ರೀತಿ ಮಾಡಿದ್ರೆ ದಾಂಪತ್ಯ ಜೀವನವೇ ಛಿದ್ರ-ಛಿದ್ರವಾಗುತ್ತೆ ಎಚ್ಚರ!

Share
1 Min Read
SHARE

newsics.com

ದಾಂಪತ್ಯ ಜೀವನದಲ್ಲಿ ಪ್ರೀತಿ, ಗೌರವ ಮತ್ತು ಪರಸ್ಪರ ಹೊಂದಾಣಿಕೆ ಇರುವುದು ಬಹಳ ಮುಖ್ಯ. ಆದರೆ ಕೆಲವೊಮ್ಮೆ ಕೆಲವು ನಡವಳಿಕೆಗಳು ಸಂಬಂಧವನ್ನೇ ಹಾಳು ಮಾಡಿ ಬಿಡುತ್ತದೆ. ಇದರಿಂದ ದಾಂಪತ್ಯದಲ್ಲಿ ಬಿರುಕು ಮೂಡುತ್ತದೆ.

ನಿರ್ಲಕ್ಷ್ಯ ಮತ್ತು ಸಂವಹನದ ಕೊರತೆ: ಯಾವುದೇ ಸಂಬಂಧವೇ ಆಗಿರಲಿ ಇಬ್ಬರು ಪರಸ್ಪರ ನಿರ್ಲಕ್ಷ್ಯವಹಿಸಲು ಆರಂಭಿಸಿದಾಗ, ಮನ ಬಿಚ್ಚಿ ಜಮಾತನಾಡದಿದ್ದಾಗ, ಇದು ಸಂಬಂಧ ಹಾಳಾಗುವ ಸೂಚನೆ ಎಂದೇ ಹೇಳಬಹುದು.

ದಂಪತಿಗಳ ನಡುವೆ ಮಾತು ಬಹಳ ಮುಖ್ಯ. ಕೇವಲ ಅವಶ್ಯಕತೆ ಇದ್ದಾಗ, ಪ್ರಮುಖ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸಲು ಮಾತನಾಡುವುದಾದರೆ, ಇದು ಮುಂದೊಂದು ದಿನ ಗಂಭೀರ ಸಮಸ್ಯೆಯನ್ನು ಉಂಟು ಮಾಡುತ್ತದೆ.

ಸಂಗಾತಿ ತನ್ನ ಅಗತ್ಯಗಳು ಮತ್ತು ಆಸೆಗಳನ್ನು ಈಡೇರಿಸಿಕೊಳ್ಳಲು ಮಾತ್ರ ನಿಮ್ಮನ್ನು ಉಪಯೋಗಿಸಿಕೊಳ್ಳುತ್ತಿದ್ದರೆ, ನಿಮ್ಮ ಭಾವನೆಗಳು ಮತ್ತು ಅಗತ್ಯತೆಗಳಿಗೆ ಬೆಲೆ ನೀಡದಿದ್ದರೆ, ಇದು ನಿಮ್ಮ ಸಂಬಂಧವನ್ನು ಹಾಳು ಮಾಡುತ್ತದೆ.
ಮದುವೆ ಎಂಬುವುದು ಪರಸ್ಪರ ಹೊಂದಾಣಿಕೆ ಮತ್ತು ಅರ್ಥ ಮಾಡಿಕೊಳ್ಳುವುದರ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಒಬ್ಬ ವ್ಯಕ್ತಿ ತಮ್ಮ ಹಿತಾಸಕ್ತಿಗೆ ಮಾತ್ರ ನಿಮ್ಮನ್ನು ಬಳಸಿಕೊಳ್ಳುತ್ತಿದ್ದರೆ, ಈ ಸಂಬಂಧವು ಹೆಚ್ಚು ಕಾಲ ಉಳಿಯುವುದಿಲ್ಲ.

ಸಂಬಂಧದಲ್ಲಿ ಭಾವನಾತ್ಮಕ ಮತ್ತು ದೈಹಿಕ ಸಂಪರ್ಕ ಬಹಳ ಮುಖ್ಯ. ಸಂಗಾತಿ ನಿಮ್ಮಿಂದ ಭಾವನಾತ್ಮಕವಾಗಿ ಅಥವಾ ದೈಹಿಕವಾಗಿ ಅಂತರವನ್ನು ಕಾಯ್ದುಕೊಳ್ಳಲು ಪ್ರಾರಂಭಿಸುತ್ತಿದ್ದರೆ, ಇದು ಸಂಬಂಧದಲ್ಲಿ ಉದ್ವೇಗ ಮತ್ತು ಅಸಮಾಧಾನವನ್ನು ಉಂಟು ಮಾಡಬಹುದು. ಈ ರೀತಿಯ ಅಂತರವು ಸಾಮಾನ್ಯವಾಗಿ ಸಂಬಂಧವನ್ನು ದುರ್ಬಲಗೊಳಿಸುತ್ತದೆ ಮತ್ತು ಇತರ ವ್ಯಕ್ತಿಯಲ್ಲಿ ಅಸುರಕ್ಷಿತ ಭಾವನೆಯನ್ನು ಉಂಟು ಮಾಡುತ್ತದೆ.

ಸಂಬಂಧದಲ್ಲಿ ಅನಗತ್ಯವಾದ ಅಸೂಯೆ ಮತ್ತು ಅನುಮಾನಗಳು ಪದೇ ಪದೇ ಉದ್ಭವಿಸುತ್ತಿದ್ದರೆ, ಇದು ಸಂಬಂಧವನ್ನು ಹಾಳು ಮಾಡುತ್ತದೆ. ಅನಗತ್ಯ ಅನುಮಾನ ಮತ್ತು ಅಸೂಯೆ ಪರಸ್ಪರರ ಮೇಲಿನ ನಂಬಿಕೆಯನ್ನು ನಾಶಪಡಿಸುತ್ತದೆ ಮತ್ತು ಸಂಬಂಧವನ್ನು ಹದಗೆಡಿಸುತ್ತದೆ.

TAGGED:beware!If you do thisthe married life will be torn apart
Share This Article
Facebook Twitter Copy Link Print
Previous Article ನಟ ದರ್ಶನ್‌ಗೆ ಜಾಮೀನು: ನಾಳೆ ಹೈಕೋರ್ಟ್ ಆದೇಶ
Next Article ಹೆದ್ದಾರಿ ಸೇತುವೆ ಗೋಡೆಗೆ ಗುದ್ದಿದ ಬಸ್!12 ಜನರ ಸಾವು

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?