ರಂಗೋಲಿ ಹಾಕುತ್ತಿದ್ದ ಇಬ್ಬರ ಮೇಲೆ ಕಾರು ಚಲಾಯಿಸಿದ ಬಾಲಕ! ಬಾಲಕಿಯರ ಸ್ಥಿತಿ ಚಿಂತಾಜನಕ

newsics.com ಮಧ್ಯಪ್ರದೇಶ: ಇಂದೋರ್‌ನಲ್ಲಿ ವೇಗವಾಗಿ ಬಂದ ಕಾರೊಂದು ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಹರಿದಿದೆ. ಇದರಿಂದ ಕಾರಿನಡಿ ಸಿಲುಕಿ ಆ ಬಾಲಕಿಯರ ಸ್ಥಿತಿ ಚಿಂತಾಜನಕವಾಗಿದೆ. ಬಾಲಕಿಯರಿಗೆ ಕಾರಿನಿಂದ ಡಿಕ್ಕಿ ಹೊಡೆದ 17 ವರ್ಷದ ಬಾಲಕ ಕಾರು ಅಪಘಾತವಾಗುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದಾನೆ. ಕಾರಿನಡಿ ಸಿಲುಕಿದ ಬಾಲಕಿಯರು ಸಹಾಯಕ್ಕಾಗಿ ಕಿರುಚಾಡುತ್ತಿರುವ ವಿಡಿಯೋ ವೈರಲ್ ಆಗಿದೆ. Indore, Madhya Pradesh: A speeding car tragically ran over two girls who were making Rangoli … Continue reading ರಂಗೋಲಿ ಹಾಕುತ್ತಿದ್ದ ಇಬ್ಬರ ಮೇಲೆ ಕಾರು ಚಲಾಯಿಸಿದ ಬಾಲಕ! ಬಾಲಕಿಯರ ಸ್ಥಿತಿ ಚಿಂತಾಜನಕ