Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕಾಸರಗೋಡು ಪಟಾಕಿ ದುರಂತ; 150ಕ್ಕೂ ಹೆಚ್ಚು ಮಂದಿಗೆ ಗಾಯ, 8 ಜನರ ಸ್ಥಿತಿ ಗಂಭೀರ
ಪ್ರಮುಖ

ಕಾಸರಗೋಡು ಪಟಾಕಿ ದುರಂತ; 150ಕ್ಕೂ ಹೆಚ್ಚು ಮಂದಿಗೆ ಗಾಯ, 8 ಜನರ ಸ್ಥಿತಿ ಗಂಭೀರ

Share
1 Min Read
SHARE

newsics.com

ಕಾಸರಗೋಡು: ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೆರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ದೇವಸ್ಥಾನವೊಂದರ ಉತ್ಸವ ವೇಳೆ ಕಳೆದ ಮಧ್ಯರಾತ್ರಿ ನಡೆದಿದೆ.

ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿ ಉರಿದು 150ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

https://www.newsics.com/wp-content/uploads/2024/10/mFmLT5kNhszZ7Wb8.mp4

ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೇವಸ್ಥಾನದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

TAGGED:8 people were in critical conditionKasaragod fireworks disaster; More than 150 people were injured
Share This Article
Facebook Twitter Copy Link Print
Previous Article ಆಯುಷ್ಮಾನ್ ಭಾರತ್ ಆರೋಗ್ಯ ರಕ್ಷಣೆ ಯೋಜನೆಗೆ ಇಂದು ಮೋದಿ ಚಾಲನೆ
Next Article ಅಪ್ಪು ಅಗಲಿಕೆಗೆ 3 ವರ್ಷ – ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?