ದೀಪಾವಳಿ ಹಿನ್ನೆಲೆ ಇಂದು 250ಕ್ಕೂ ಅಧಿಕ ವಿಶೇಷ ರೈಲುಗಳ ಸಂಚಾರ

newsics.com ನವದೆಹಲಿ: ದೀಪಾವಳಿ ಹಬ್ಬ ಹಿನ್ನೆಲೆ 250ಕ್ಕೂ ಅಧಿಕ ವಿಶೇಷ ರೈಲುಗಳು ಇಂದು ಓಡಾಡಲಿವೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ಬೇರೆ, ಬೇರೆ ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳು ಹಬ್ಬದ ಸಂದರ್ಭದಲ್ಲಿ ಊರಿಗೆ ಮರಳುವವರ ಸಂಖ್ಯೆ ಹೆಚ್ಚಿರುತ್ತದೆ. ಹೀಗೆ ಪ್ರಸ್ತುತ ಸಂಚರಿಸುತ್ತಿರುವ ರೈಲುಗಳಲ್ಲಿ ಸೀಟು ಸಿಗದೆ ಪ್ರಯಾಣಿಕರು ಸಾಕಷ್ಟು ಕಷ್ಟ ಅನುಭವಿಸುವ ಸ್ಥಿತಿ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಬಾರಿಯೂ 250ಕ್ಕೂ ಅಧಿಕ ವಿಶೇಷ ರೈಲುಗಳು ಹಲವು ಮಾರ್ಗಗಳಲ್ಲಿ ಸಂಚರಿಸಲಿವೆ ಎಂದು ವರದಿ ತಿಳಿಸಿದೆ. … Continue reading ದೀಪಾವಳಿ ಹಿನ್ನೆಲೆ ಇಂದು 250ಕ್ಕೂ ಅಧಿಕ ವಿಶೇಷ ರೈಲುಗಳ ಸಂಚಾರ