Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 40ರ ಹರೆಯದಲ್ಲೂ ಟೀನೇಜ್ ಬ್ಯೂಟಿ: ನಯನತಾರಾ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಿ!
ಪ್ರಮುಖಮನರಂಜನೆ

40ರ ಹರೆಯದಲ್ಲೂ ಟೀನೇಜ್ ಬ್ಯೂಟಿ: ನಯನತಾರಾ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಿ!

Share
1 Min Read
SHARE

newsics.com
ನಟಿ ನಯನತಾರಾ ಸ್ಟೈಲಿಶ್ ಉಡುಗೆಯಲ್ಲಿ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.

ಲೇಡಿ ಸೂಪರ್‌ಸ್ಟಾರ್ ನಯನತಾರಾಗೆ 40 ವರ್ಷವಾದರೂ ಸ್ಟಾರ್ ನಟರಿಗೆ ಜೋಡಿಯಾಗಲು ಆಸೆ. ಆದರೆ ನಯನತಾರಾ ಪಾತ್ರಕ್ಕೆ ಪ್ರಾಮುಖ್ಯತೆ ಇದ್ದರೆ ಮಾತ್ರ ಸ್ಟಾರ್ ನಟರ ಜೊತೆ ನಟಿಸುತ್ತಾರೆ. ಇನ್ನು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಇವರೇ. ಈ ಹಿಂದೆ 5-6 ಕೋಟಿ ಪಡೆಯುತ್ತಿದ್ದ ನಯನತಾರಾ ಈಗ 10-12 ಕೋಟಿ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ. ನಟನೆಯ ಜೊತೆಗೆ ವ್ಯವಹಾರದಲ್ಲೂ ತೊಡಗಿಸಿಕೊಂಡಿದ್ದಾರೆ. ಸದ್ಯ ಬಿಳಿ ಬಣ್ಣದ ಉಡುಪಿನಲ್ಲಿ ದೇವತೆಯಂತೆ ಕಾಣುವ ನಯನತಾರಾ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

TAGGED:Teenage beauty even at the age of 40: You will be shocked if Nayantara gets paid!
Share This Article
Facebook Twitter Copy Link Print
Previous Article ಮೆಮೊಸ್ ತಿಂದ ಮಹಿಳೆ ಸಾವು, 20ಕ್ಕೂ ಹೆಚ್ಚು ಜನ ಅಸ್ವಸ್ಥ
Next Article ವಿಮಾನಗಳಿಗೆ ಬಾಂಬ್ ಬೆದರಿಕೆ: ಶಂಕಿತನ ಗುರುತು ಪತ್ತೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?