ಸಿಎಂ ಪತ್ನಿಗೆ ನಿವೇಶನ ಮಂಜೂರು ಮಾಡಿದ ಆಯುಕ್ತ ಇಡಿ ವಶಕ್ಕೆ
newsics.com ಬೆಂಗಳೂರು: ಮುಡಾ ಹಗರಣ ಜಾರಿನಿರ್ದೇಶನಾಲಯ ತನ್ನ ತನಿಖೆಯನ್ನು ತೀವ್ರಗೊಳಿಸಿದೆ. ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಮಂಗಳವಾರ ಏಕಾಏಕಿ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್‌ರನ್ನು ವಶಕ್ಕೆ ಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವರಿಗೆ 14 ನಿವೇಶನಗಳನ್ನು ಮಂಜೂರು ಮಾಡಿರವುದು ನಟೇಶ್ ಅವಧಿಯಲ್ಲೇ ಎಂಬುದನ್ನು ಇಡಿ ಖಚಿತಪಡಿಸಿಕೊಂಡ ಬಳಿಕ ನಟೇಶ್‌ರನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಈ ಬೆಳವಣಿಗೆ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮಹತ್ವದ ಹೆಜ್ಜೆಯಾಗಿದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ನಟೇಶ್ ಮನೆ … Continue reading ಸಿಎಂ ಪತ್ನಿಗೆ ನಿವೇಶನ ಮಂಜೂರು ಮಾಡಿದ ಆಯುಕ್ತ ಇಡಿ ವಶಕ್ಕೆ
Copy and paste this URL into your WordPress site to embed
Copy and paste this code into your site to embed