ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ ಕೂಗಿವೆ: ಅಪ್ಪು ಕುರಿತು ಅನುಶ್ರೀ ಭಾವುಕ ಪೋಸ್ಟ್

newsics.com ಪುನೀತ್ ರಾಜ್‌ಕುಮಾರ್‌‌ ಅಗಲಿ ಇಂದಿಗೆ (ಅ.29) 3 ವರ್ಷಗಳು ಕಳೆದಿವೆ. ಇದೀಗ ಅವರ ಪುಣ್ಯಸ್ಮರಣೆಯಂದು ಆ್ಯಂಕರ್ ಅನುಶ್ರೀ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ ಕೂಗಿವೆ. ನಿಮ್ಮ ನಗುವ ಮೊಗವ ನೋಡಲು ಕೋಟಿ ಕಂಗಳು ಕಾಯುತ್ತಿದೆ. ಮಿಸ್ ಯೂ ಅಪ್ಪು ಸರ್ ಎಂದು ಬರೆದಿದ್ದಾರೆ. ನೀವಿಲ್ಲದೆ ಅಭಿಮಾನ ಇಲ್ಲ. ನೀವಿಲ್ಲದೆ ಅಭಿಮಾನಕ್ಕೆ ಬೆಲೆ ಇಲ್ಲ, ನೀವಿಲ್ಲದ ಬದುಕಿಗೆ ಕಳೆ ಇಲ್ಲ ಎಂದು ಬರೆದು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದೀಗ … Continue reading ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ ಕೂಗಿವೆ: ಅಪ್ಪು ಕುರಿತು ಅನುಶ್ರೀ ಭಾವುಕ ಪೋಸ್ಟ್