Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟಾಕ್ಸಿಕ್’ ಸಿನಿಮಾಗಾಗಿ ಮರಗಳ ಬಲಿ; ಯಶ್ ಸಿನಿಮಾ ವಿರುದ್ಧ ಈಶ್ವರ್ ಖಂಡ್ರೆ ಕೆಂಡಾಮಂಡಲ!
ಕರ್ನಾಟಕಪ್ರಮುಖ

ಟಾಕ್ಸಿಕ್’ ಸಿನಿಮಾಗಾಗಿ ಮರಗಳ ಬಲಿ; ಯಶ್ ಸಿನಿಮಾ ವಿರುದ್ಧ ಈಶ್ವರ್ ಖಂಡ್ರೆ ಕೆಂಡಾಮಂಡಲ!

Share
1 Min Read
SHARE

newsics.com

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾಕ್ಕೆ ಸಂಕಷ್ಟ ಎದುರಾಗಿದೆ.

ಹೌದು, ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಸೆಟ್‌ಗಾಗಿ ಸಾವಿರಾರು ಮರಗಳನ್ನು ನಾಶ ಮಾಡಿರುವ ಆರೋಪ ಕೇಳಿ ಬಂದಿದೆ. ಆರೋಪದ ಬೆನ್ನಲ್ಲೇ ಸ್ಥಳ ಪರಿಶೀಲನೆ ನಡೆಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ ನೀಡಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ಖಂಡ್ರೆ, HMT ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

TAGGED:trees for 'Toxic'movie; Yash Cinema vs Eshwar khandre
Share This Article
Facebook Twitter Copy Link Print
Previous Article ಹೆದ್ದಾರಿ ಸೇತುವೆ ಗೋಡೆಗೆ ಗುದ್ದಿದ ಬಸ್!12 ಜನರ ಸಾವು
Next Article ಟಾಕ್ಸಿಕ್ ಚಿತ್ರತಂಡದಿಂದ ಮರಗಳ ಮಾರಣಹೋಮ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?