ಟಾಕ್ಸಿಕ್’ ಸಿನಿಮಾಗಾಗಿ ಮರಗಳ ಬಲಿ; ಯಶ್ ಸಿನಿಮಾ ವಿರುದ್ಧ ಈಶ್ವರ್ ಖಂಡ್ರೆ ಕೆಂಡಾಮಂಡಲ!

newsics.com ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾಕ್ಕೆ ಸಂಕಷ್ಟ ಎದುರಾಗಿದೆ. ಹೌದು, ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಸೆಟ್‌ಗಾಗಿ ಸಾವಿರಾರು ಮರಗಳನ್ನು ನಾಶ ಮಾಡಿರುವ ಆರೋಪ ಕೇಳಿ ಬಂದಿದೆ. ಆರೋಪದ ಬೆನ್ನಲ್ಲೇ ಸ್ಥಳ ಪರಿಶೀಲನೆ ನಡೆಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಖಂಡ್ರೆ, HMT ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ … Continue reading ಟಾಕ್ಸಿಕ್’ ಸಿನಿಮಾಗಾಗಿ ಮರಗಳ ಬಲಿ; ಯಶ್ ಸಿನಿಮಾ ವಿರುದ್ಧ ಈಶ್ವರ್ ಖಂಡ್ರೆ ಕೆಂಡಾಮಂಡಲ!