Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಾಳೆ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಗುತ್ತಾ? ಚಿಕಿತ್ಸೆ ನೀಡದಿದ್ದರೆ ಕಾಲುಗಳು ಸ್ಪರ್ಶ ಕಳೆದುಕೊಳ್ಳುವ ಸಾಧ್ಯತೆ!
ಪ್ರಮುಖಮನರಂಜನೆ

ನಾಳೆ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಗುತ್ತಾ? ಚಿಕಿತ್ಸೆ ನೀಡದಿದ್ದರೆ ಕಾಲುಗಳು ಸ್ಪರ್ಶ ಕಳೆದುಕೊಳ್ಳುವ ಸಾಧ್ಯತೆ!

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ನಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಸೂಕ್ತ ಚಿಕಿತ್ಸೆಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸದ್ಯ ಜಾಮೀನು ಅರ್ಜಿ ವಿಚಾರಣೆ ಮುಗಿದಿದ್ದು, ಆದೇಶವನ್ನು ನಾಳೆಗೆ ಕಾಯ್ದಿರಿಸಲಾಗಿದೆ.

ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ವೇಳೆ ಎಸ್‌ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಹಾಜರಿದ್ದರು. ಮೊದಲು ವಾದ ಮಂಡಿಸಿದ ಸಿ.ವಿ ನಾಗೇಶ್, ದರ್ಶನ್ ಗೆ ಬೆನ್ನಿನ ನರದ L5 – S1 ಡಿಸ್ಕ್ ಸಮಸ್ಯೆ ಇದೆ. ಬೆನ್ನಿಗೆ ಪಟ್ಟು ಕಟ್ಟು, ಮಾಸಾಜ್ ಮಾಡಲಾಗಿದೆ. ಅದಕ್ಕೆ ಸ್ವಲ್ಪ ನೋವು ಕಡಿಮೆಯಾಗಿದೆ. ಆದರೆ ಎರಡು ಕಾಲಿನ ಊತದಿಂದ ಮುಂದೆ ಸಮಸ್ಯೆ ಇದೆ. ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ. ಮಾಡದಿದ್ದರೆ ಮುಂದೆ ಕಾಲುಗಳು ಸ್ಪರ್ಶ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ದರ್ಶನ್ ಪರ ವಕೀಲರ ವಾದ ಆಲಿಸಿದ ಜಡ್ಜ್‌ ಬೆಂಗಳೂರಿನ ಯಾವ ಸರ್ಕಾರಿ ಆಸ್ಪತ್ರೆಯಲ್ಲಿ ಈ ಚಿಕಿತ್ಸೆಯ ವ್ಯವಸ್ಥೆ ಇದೆ ಎಂದು ಪ್ರಶ್ನಿಸಿದರು. ಅದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ವಿಕ್ಟೋರಿಯಾ, ಬೌರಿಂಗ್ ಆಸ್ಪತ್ರೆಯಲ್ಲಿ ಇದೆ ಎಂದರು.‌

ಎರಡು ಕಡೆ ವಕೀಲರ ವಾದ, ಪ್ರತಿವಾದ ಆಲಿಸಿದ ಜಡ್ಜ್‌, ಮಧ್ಯಂತರ ಜಾಮೀನು ಆದೇಶವನ್ನು ನಾಳೆಗೆ ಕಾಯ್ದಿರಿಸಿದ್ದಾರೆ.

TAGGED:Will you get interim bail for darshan tomorrow?; Legs may lose touch if not treated!
Share This Article
Facebook Twitter Copy Link Print
Previous Article ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ ಕೂಗಿವೆ: ಅಪ್ಪು ಕುರಿತು ಅನುಶ್ರೀ ಭಾವುಕ ಪೋಸ್ಟ್
Next Article ರೈತರಿಗೆ ನೀಡಿದ ವಕ್ಫ್ ನೋಟಿಸ್ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?