ನಾಳೆ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಗುತ್ತಾ? ಚಿಕಿತ್ಸೆ ನೀಡದಿದ್ದರೆ ಕಾಲುಗಳು ಸ್ಪರ್ಶ ಕಳೆದುಕೊಳ್ಳುವ ಸಾಧ್ಯತೆ!

newsics.com ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ನಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಸೂಕ್ತ ಚಿಕಿತ್ಸೆಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸದ್ಯ ಜಾಮೀನು ಅರ್ಜಿ ವಿಚಾರಣೆ ಮುಗಿದಿದ್ದು, ಆದೇಶವನ್ನು ನಾಳೆಗೆ ಕಾಯ್ದಿರಿಸಲಾಗಿದೆ. ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ವೇಳೆ ಎಸ್‌ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಹಾಜರಿದ್ದರು. ಮೊದಲು ವಾದ ಮಂಡಿಸಿದ ಸಿ.ವಿ ನಾಗೇಶ್, ದರ್ಶನ್ ಗೆ ಬೆನ್ನಿನ ನರದ L5 – S1 ಡಿಸ್ಕ್ ಸಮಸ್ಯೆ … Continue reading ನಾಳೆ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಗುತ್ತಾ? ಚಿಕಿತ್ಸೆ ನೀಡದಿದ್ದರೆ ಕಾಲುಗಳು ಸ್ಪರ್ಶ ಕಳೆದುಕೊಳ್ಳುವ ಸಾಧ್ಯತೆ!