Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 230 ಗೋಲ್‌ಗಪ್ಪಾ ಘಟಕ ಮೇಲೆ ಆಹಾರ ಇಲಾಖೆ ದಾಳಿ
ಕರ್ನಾಟಕಪ್ರಮುಖ

230 ಗೋಲ್‌ಗಪ್ಪಾ ಘಟಕ ಮೇಲೆ ಆಹಾರ ಇಲಾಖೆ ದಾಳಿ

Share
1 Min Read
SHARE

newsics.com

ಬೆಂಗಳೂರು: ರಾಜ್ಯಾದ್ಯಂತ 230 ಗೋಲ್‌ಗಪ್ಪಾ ತಯಾರಿಕಾ ಘಟಕ ಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ರಾಜ್ಯದಲ್ಲಿ ಗೋಲ್‌ ಗಪ್ಪಾಘಟಕಗಳಲ್ಲಿ ನೈರ್ಮಲ್ಯ ಕಾಪಾಡಲಾಗುತ್ತಿದೆಯೇ ಮತ್ತು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ವಸ್ತುಗಳನ್ನು ಬಳಸಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿ ಗಳು ರಾಜ್ಯಾದ್ಯಂತ 230 ಗೋಲ್‌ಗಪ್ಪಾ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ಈ ವೇಳೆ 12 ಘಟಕಗಳು ನೈರ್ಮಲ್ಯ ಕಾಪಾಡದೆ ಗೋಲ್‌ಗಪ್ಪಾ ತಯಾರಿಸುತ್ತಿದ್ದದ್ದು ಕಂಡು ಬಂದಿದ್ದು, ಆ ಘಟಕಗಳ ಮಾಲೀಕರಿಂದ 13000 ರು. ದಂಡ ವಸೂಲಿ ಮಾಡಿ ಕ್ರಮ ಕೈಗೊಂಡಿದ್ದಾರೆ. ಉಳಿದಂತೆ 165 ಘಟಕಗಳಲ್ಲಿ ಗೋಲ್‌ಗಪ್ಪಾ ಸೇರಿದಂತೆ ಇನ್ನಿತರ ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶಗಳನ್ನು ಬಳಸಲಾಗುತ್ತಿದೆಯೇ ಎಂಬುದು ತಿಳಿದು ಬರಲಿದೆ.

TAGGED:230 Food Department raid on Golgappa unit
Share This Article
Facebook Twitter Copy Link Print
Previous Article ಟಾಟಾ ಟ್ರಸ್ಟ್‌ನಲ್ಲಿ ಭಾರೀ ಬದಲಾವಣೆ ನಿರೀಕ್ಷೆ, ವೆಚ್ಚ ಕಡಿತಕ್ಕೆ ಕಠಿಣ ಕ್ರಮ
Next Article ಮಹಿಳೆಯರ ಮೇಲೆ‌ ತಾಲಿಬಾನ್‌ ಸರ್ಕಾರದಿಂದ ಹೊಸ ನಿರ್ಬಂಧ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?