230 ಗೋಲ್‌ಗಪ್ಪಾ ಘಟಕ ಮೇಲೆ ಆಹಾರ ಇಲಾಖೆ ದಾಳಿ

newsics.com ಬೆಂಗಳೂರು: ರಾಜ್ಯಾದ್ಯಂತ 230 ಗೋಲ್‌ಗಪ್ಪಾ ತಯಾರಿಕಾ ಘಟಕ ಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ರಾಜ್ಯದಲ್ಲಿ ಗೋಲ್‌ ಗಪ್ಪಾಘಟಕಗಳಲ್ಲಿ ನೈರ್ಮಲ್ಯ ಕಾಪಾಡಲಾಗುತ್ತಿದೆಯೇ ಮತ್ತು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ವಸ್ತುಗಳನ್ನು ಬಳಸಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿ ಗಳು ರಾಜ್ಯಾದ್ಯಂತ 230 ಗೋಲ್‌ಗಪ್ಪಾ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ವೇಳೆ 12 … Continue reading 230 ಗೋಲ್‌ಗಪ್ಪಾ ಘಟಕ ಮೇಲೆ ಆಹಾರ ಇಲಾಖೆ ದಾಳಿ