ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು

newsics.com ಬೆಂಗಳೂರು : ಉಪ ಮುಖ್ಯಮಂತ್ರಿ ಹಾಗೂ ಶಾಸಕರ ನಡುವಿನ ಕದನ ವೈಯಕ್ತಿಕ ಮಟ್ಟಕ್ಕೂ ಬಂದು ಮುಟ್ಟುವಂತೆ ಕಾಣುತ್ತಿದ್ದು, ಇದೀಗ ಡಿಕೆ ಶಿವಕುಮಾರ್ ಮತ್ತು ಬಿಜೆಪಿ ಶಾಸಕ ನಡುವಿನ ಅನುದಾನ ಕದನ ರಾಜಭವನ ತಲುಪಿದೆ. ಬೆಂಗಳೂರಿನ ಜಯನಗರ ಕ್ಷೇತ್ರಕ್ಕೆ ಅನುದಾನ ಹಂಚಿಕೆ ಮಾಡದ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ನಾನೇ ಜಯನಗರ ಕ್ಷೇತ್ರವನ್ನು ಹೊರತುಪಡಿಸಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಗೆ ಆದೇಶಿಸಿದ್ದೇನೆ ಎಂದಿದ್ದಾರೆ.ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್ … Continue reading ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು