ಜೈಲಿನಿಂದ ದರ್ಶನ್‌ ಬಿಡುಗಡೆಗೆ ರಚಿತಾ ರಾಮ್, ತನಿಷ್ ಕುಪ್ಪಂಡ ಫುಲ್ ಖುಷ್

newsics.com ಬೆಂಗಳೂರು : ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಇಂದು ಹೈಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ ಅಂತ ವಿಚಾರ ತಿಳಿದು ಸ್ಯಾಂಡಲ್ವುಡ್ ನಟ ನಟಿಯರು ಫುಲ್ ಖುಷ್ ಆಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಗೂ ಸ್ಟೋರಿ ಶೇರ್ ಮಾಡಿಕೊಳ್ಳುವ ಮೂಲಕ ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತಾ ಪ್ರೇಮ್ ಕೂಡ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಅವರ ಫೋಟೋ ಹಾಕಿ ಇಂದು ತುಂಬಾ ಖುಷಿಯಾದ ದಿನ ಅಂತ … Continue reading ಜೈಲಿನಿಂದ ದರ್ಶನ್‌ ಬಿಡುಗಡೆಗೆ ರಚಿತಾ ರಾಮ್, ತನಿಷ್ ಕುಪ್ಪಂಡ ಫುಲ್ ಖುಷ್