Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ಗೆ ಶೂರಿಟಿ ಕೊಟ್ಟ ಸಹೋದರರು ಯಾರು ಗೊತ್ತಾ?
ಕರ್ನಾಟಕಮನರಂಜನೆ

ದರ್ಶನ್ಗೆ ಶೂರಿಟಿ ಕೊಟ್ಟ ಸಹೋದರರು ಯಾರು ಗೊತ್ತಾ?

Share
0 Min Read
SHARE

newsics.com

ಬೆಂಗಳೂರು : ದರ್ಶನ್ ತೂಗುದೀಪಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ದರ್ಶನ್ರ ಇಬ್ಬರು ಸಹೋದರರು ಶೂರಿಟಿ ನೀಡಿದ್ದಾರೆ.

ಜಾಮೀನು ಪಡೆಯಲು ಕೆಲ ವ್ಯಕ್ತಿಗಳು ಶೂರಿಟಿ ನೀಡುವ ಜೊತೆಗೆ ನಿಗದಿತ ಹಣವನ್ನು ಡೆಪಾಸಿಟ್ ಇಡಬೇಕಾಗುತ್ತದೆ. ಈ ಕಾರ್ಯವನ್ನು ದರ್ಶನ್ರ ಸ್ವಂತ ಸಹೋದರ ದಿನಕರ್ ತೂಗುದೀಪ್ ಹಾಗೂ ಸಹೋದರನಂತಿರುವ ಧನ್ವೀರ್ ಗೌಡ ಮಾಡಿದರು.

ದಿನಕರ್ ತೂಗುದೀಪ್ ಮತ್ತು ಧನ್ವೀರ್ ಗೌಡ ಅವರುಗಳು ದರ್ಶನ್ಗೆ ಜಾಮೀನಿಗೆ ಶೂರಿಟಿ ಹಾಕಿದರಲ್ಲದೆ, ನಿಯಮದಂತೆ ಎರಡು ಲಕ್ಷ ರೂಪಾಯಿ ಹಣವನ್ನು ಡೆಪಾಸಿಟ್ ಸಹ ಮಾಡಿದ್ದಾರೆ. ಅಲ್ಲದೆ ಸೆಷನ್ಸ್ ನ್ಯಾಯಾಲಯದಲ್ಲಿ ಪಾಸ್ಪೋರ್ಟ್ ಅನ್ನು ವಶಕ್ಕೆ ನೀಡಿದ್ದಾರೆ.

Share This Article
Facebook Twitter Copy Link Print
Previous Article ಮೀನುಗಾರರ ಮಾರಾಮಾರಿ, ಓರ್ವನ ಹತ್ಯೆಗೈದು ಬೋಟ್‌ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Next Article ಬಾಲಕನ ಶಿರಚ್ಛೇದ! ತಲೆಯನ್ನು ಮಡಿಲಲ್ಲಿಟ್ಟುಕೊಂಡು ತಾಯಿಯ ರೋದನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?