ದರ್ಶನ್ಗೆ ಶೂರಿಟಿ ಕೊಟ್ಟ ಸಹೋದರರು ಯಾರು ಗೊತ್ತಾ?
newsics.com ಬೆಂಗಳೂರು : ದರ್ಶನ್ ತೂಗುದೀಪಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ದರ್ಶನ್ರ ಇಬ್ಬರು ಸಹೋದರರು ಶೂರಿಟಿ ನೀಡಿದ್ದಾರೆ. ಜಾಮೀನು ಪಡೆಯಲು ಕೆಲ ವ್ಯಕ್ತಿಗಳು ಶೂರಿಟಿ ನೀಡುವ ಜೊತೆಗೆ ನಿಗದಿತ ಹಣವನ್ನು ಡೆಪಾಸಿಟ್ ಇಡಬೇಕಾಗುತ್ತದೆ. ಈ ಕಾರ್ಯವನ್ನು ದರ್ಶನ್ರ ಸ್ವಂತ ಸಹೋದರ ದಿನಕರ್ ತೂಗುದೀಪ್ ಹಾಗೂ ಸಹೋದರನಂತಿರುವ ಧನ್ವೀರ್ ಗೌಡ ಮಾಡಿದರು. ದಿನಕರ್ ತೂಗುದೀಪ್ ಮತ್ತು ಧನ್ವೀರ್ ಗೌಡ ಅವರುಗಳು ದರ್ಶನ್ಗೆ ಜಾಮೀನಿಗೆ ಶೂರಿಟಿ ಹಾಕಿದರಲ್ಲದೆ, ನಿಯಮದಂತೆ ಎರಡು ಲಕ್ಷ ರೂಪಾಯಿ ಹಣವನ್ನು ಡೆಪಾಸಿಟ್ … Continue reading ದರ್ಶನ್ಗೆ ಶೂರಿಟಿ ಕೊಟ್ಟ ಸಹೋದರರು ಯಾರು ಗೊತ್ತಾ?
Copy and paste this URL into your WordPress site to embed
Copy and paste this code into your site to embed