ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪ!
newsics.com ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿಬಂದಿದೆ. ನ.6ರಂದು ಅರಣ್ಯ ಇಲಾಖೆ & ಕಂದಾಯ ಇಲಾಖೆ ಜಂಟಿ ಸರ್ವೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಕೋಲಾರದ ಹೊಸಹುಡ್ಯ ಸರ್ವೆ ನಂ.1, 2ರಲ್ಲಿನ 122 ಎಕರೆ ಭೂಮಿಯನ್ನು ಏಳು ಜನ ಒತ್ತುವರಿದಾರರ ಪೈಕಿ ರಮೇಶ್ ಕುಮಾರ್ ಸಹ ಒಬ್ಬರಾಗಿದ್ದಾರೆ. ಈ ಹಿಂದೆ ಡಿ.ಕೆ.ರವಿ ಡಿಸಿ ಆಗಿದ್ದಾಗ ಜಂಟಿ ಸರ್ವೆ ಮಾಡಲಾಗಿತ್ತು. ಹಲವು ಗೊಂದಲಗಳಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಮರು ಸರ್ವೆ … Continue reading ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪ!
Copy and paste this URL into your WordPress site to embed
Copy and paste this code into your site to embed