Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾತ್ರೋರಾತ್ರಿ ಪ್ರತಿಭಟನೆಗೆ ಧುಮುಕಿದ ರೈತರು; ಉಪವಾಸ ಸತ್ಯಾಗ್ರಹದ ಎಚ್ಚರಿಕೆ
ಕರ್ನಾಟಕಪ್ರಮುಖ

ರಾತ್ರೋರಾತ್ರಿ ಪ್ರತಿಭಟನೆಗೆ ಧುಮುಕಿದ ರೈತರು; ಉಪವಾಸ ಸತ್ಯಾಗ್ರಹದ ಎಚ್ಚರಿಕೆ

Share
1 Min Read
SHARE

newsics.com

ವಿಜಯಪುರ: ವಕ್ಫ್ ವಿರೋಧಿಸಿ ರೈತರು ಅಹೋರಾತ್ರಿ ಹೋರಾಟ ನಡೆಸಿದ್ದು, ಯಶಸ್ವಿಯಾಗಿ ಮುಂದುವರಿದಿದೆ.ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಎದುರೇ ಠಿಕಾಣಿ ಹೂಡಿರುವ ರೈತರು ರಾತ್ರಿಯಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದ್ದರೆ, ವಿಜಯಪುರ ರೈತರು ಕರಾಳ ದೀಪಾವಳಿ ಆಚರಿಸುತ್ತಿದ್ದಾರೆ. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರೈತ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ ಅಹ್ಮದ್ ಬ್ಯಾನರ್‌ಗಳನ್ನು ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲಿಯೇ ಅಡುಗೆ, ಊಟ ಮಾಡಿ ಅಲ್ಲಿಯೇ ಮಲಗಿ ಅಹೋರಾತ್ರಿ ಅನಿರ್ದಿಷ್ಟ ಹೋರಾಟ ಪ್ರಾರಂಭಿಸಿದ್ದಾರೆ.

TAGGED:Farmers protested overnight; Warning of hunger strike
Share This Article
Facebook Twitter Copy Link Print
Previous Article ಮದುವೆಗೂ‌ ಮೊದಲೇ ಗರ್ಭಿಣಿಯಾದ್ರಾ ನಟಿ ಶೋಭಿತಾ? ಇನ್ಸ್ಟಾ ಫೋಟೋ ಸೃಷ್ಟಿಸಿದ ಅಚ್ಚರಿ
Next Article ಇಂದು ದರ್ಶನ್‌ ಜಾಮೀನು ಭವಿಷ್ಯ ಪ್ರಕಟ

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?