ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿ: ಕುಮಾರಸ್ವಾಮಿ ಬಾಂಬ್
newsics.com ರಾಮನಗರ: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಗೆದ್ದರೆ ಈ ಸರ್ಕಾರ ಇರುವುದಿಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್(ರಾಜ್ಯಪಾಲ) ಆಳ್ವಿಕೆ ಜಾರಿಯಾಗಬಹುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ಉಪಚುನಾವಣೆಯಲ್ಲಿ ನಾವು 3 ಕ್ಷೇತ್ರ ಗೆದ್ದರೆ ಈ ಸರ್ಕಾರ ಉಳಿಯಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್ ಆಳ್ವಿಕೆ ಜಾರಿಯಾಗಬಹುದು. ರಾಜ್ಯದಲ್ಲಿ ಮುಂದೆ ಏನು ಆಗುತ್ತದೆ … Continue reading ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿ: ಕುಮಾರಸ್ವಾಮಿ ಬಾಂಬ್
Copy and paste this URL into your WordPress site to embed
Copy and paste this code into your site to embed