ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಮಾರ್ಪಾಡಿಗೆ ಸರ್ಕಾರ ನಿರ್ಧಾರ: ಡಿಸಿಎಂ ಡಿಕೆ ಸುಳಿವು

newsics.com ಬೆಂಗಳೂರು: ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ಶಕ್ತಿ ಯೋಜನೆ ಪರಿಷ್ಕರಣೆಗೆ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ವಿಧಾನಸೌಧದ ಗ್ರ‍್ಯಾಂಡ್ ಮೆಟ್ಟಿಲು ಮೇಲೆ ಬುಧವಾರ ನಡೆದ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಉದ್ಘಾಟನೆ ವೇಳೆ ಮಾತನಾಡಿದ ಡಿಸಿಎಂ, ಅನೇಕರು ನನಗೆ ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್‌ಗೆ ಹಣ ಕೊಡುವುದಕ್ಕೆ ಸಿದ್ದವಾಗಿದ್ದೇವೆ. ನಮಗೆ ಉಚಿತ ಪ್ರಯಾಣ ಬೇಡ ಎಂದಿದ್ದಾರೆ. ನಾವು ಟಿಕೆಟ್‌ಗೆ ದುಡ್ಡು ಕೊಡುತ್ತೇವೆ. ಆದರೆ ಬಸ್‌ನಲ್ಲಿ … Continue reading ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಮಾರ್ಪಾಡಿಗೆ ಸರ್ಕಾರ ನಿರ್ಧಾರ: ಡಿಸಿಎಂ ಡಿಕೆ ಸುಳಿವು