ಹಾಸನಾಂಬೆ ದರ್ಶನ ವಿಚಾರ: ಅಧಿಕಾರಿಗಳ ಮಾರಾಮಾರಿ, ಡಿಸಿಗೇ ಏರುಧ್ವನಿಯಲ್ಲಿ ಮಾತಾಡಿದ ಪೊಲೀಸ್ ಇನ್ಸ್‌ಪೆಕ್ಟರ್
newsics.com ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಭಕ್ತರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸಪಡುತ್ತಿದ್ದಾರೆ. ಈ ಮಧ್ಯೆ, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ಮಾರಾಮಾರಿಯಾಗಿದೆ. ಗಲಾಟೆಯಲ್ಲಿ ಜಿಲ್ಲಾಧಿಕಾರಿ ಪ್ರವೇಶ ಮಾಡಿದ್ದು, ಪೊಲೀಸರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ರಾತ್ರಿ ಹಾಸನ ನಗರಸಭೆ ಎದುರಿನ ಮುಖ್ಯದ್ವಾರದ ಬಳಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಡಿಸಿ ಕಚೇರಿ ಸಿಬ್ಬಂದಿ ಕೈ ಕೈ ಮಿಲಾಯಿಸಿದ್ದು, ಜಗಳ ಬಿಡಿಸಲು ಕಂದಾಯ ಇಲಾಖೆ ಸಿಬ್ಬಂದಿ … Continue reading ಹಾಸನಾಂಬೆ ದರ್ಶನ ವಿಚಾರ: ಅಧಿಕಾರಿಗಳ ಮಾರಾಮಾರಿ, ಡಿಸಿಗೇ ಏರುಧ್ವನಿಯಲ್ಲಿ ಮಾತಾಡಿದ ಪೊಲೀಸ್ ಇನ್ಸ್‌ಪೆಕ್ಟರ್
Copy and paste this URL into your WordPress site to embed
Copy and paste this code into your site to embed