ಇಸ್ರೇಲ್ ಸೇನೆ ವಶಕ್ಕೆ ಹಿಜ್ಬುಲ್ಲಾ ಕಮಾಂಡರ್!
newsics.com ಟೆಲ್ ಅವೀವ್: ದಕ್ಷಿಣ ಲೆಬನಾನ್ ನಲ್ಲಿ ಹೆಜ್ಬೊಲ್ಲಾ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಇಸ್ರೇಲ್ ಸೇನೆ ಬುಧವಾರ ಮಹತ್ವದ ಮುನ್ನಡೆ ಸಾಧಿಸಿದ್ದು, ಹಿಜ್ಬುಲ್ಲಾ ಕಮಾಂಡರ್ ನನ್ನು ವಶಕ್ಕೆ ಪಡೆದಿದೆ. ಹೌದು.. ಎರಡು ವಾರಗಳ ಹಿಂದೆ ದಕ್ಷಿಣ ಲೆಬನಾನ್‌ನಲ್ಲಿನ ಅಯ್ತಾ ಆಶ್-ಶಾಬ್‌ನಲ್ಲಿ ಸೇನಾ ಕಾರ್ಯಾಚರಣೆ ಆರಂಭಿಸಿದ್ದ ಇಸ್ರೇಲ್ ಸೇನೆ ಇದೀಗ ಹಿಜ್ಬುಲ್ಲಾದ ಕಮಾಂಡರ್ ಹಸನ್ ಅಕಿಲ್ ಜವಾದ್ ನನ್ನು ವಶಕ್ಕೆ ಪಡೆದಿದೆ. ಅಂತೆಯೇ ಇದೇ ಸುರಂಗದಲ್ಲಿ ಹಸನ್ ಅಕಿಲ್ ಜವಾದ್ ಗೆ ರಕ್ಷಣೆ ನೀಡುತ್ತಿದ್ದ ಬಂಡುಕೋರರನ್ನೂ ಕೂಡ ಇಸ್ರೇಲ್ … Continue reading ಇಸ್ರೇಲ್ ಸೇನೆ ವಶಕ್ಕೆ ಹಿಜ್ಬುಲ್ಲಾ ಕಮಾಂಡರ್!
Copy and paste this URL into your WordPress site to embed
Copy and paste this code into your site to embed