ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್‌: ಜಿಟಿಡಿಗೆ ಕೊಕ್, ಲಿಸ್ಟ್‌ನಲ್ಲಿರೋ ಪ್ರಮುಖರು ಯಾರ‍್ಯಾರು?

newsics.com ಬೆಂಗಳೂರು: ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. 40 ಜನರ ಸ್ಟಾರ್‌ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆದ ಹೆಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ. ಆದ್ರೆ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರಿಗೆ ಕೊಕ್‌ ನೀಡಲಾಗಿದೆ. ಪಟ್ಟಿಯಲ್ಲಿ … Continue reading ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್‌: ಜಿಟಿಡಿಗೆ ಕೊಕ್, ಲಿಸ್ಟ್‌ನಲ್ಲಿರೋ ಪ್ರಮುಖರು ಯಾರ‍್ಯಾರು?