Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಯಾರ‌್ಯಾರಿಗೆ ಪುರಸ್ಕಾರ? ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಪೂರ್ಣ ಪಟ್ಟಿ
ಕರ್ನಾಟಕಪ್ರಮುಖ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಯಾರ‌್ಯಾರಿಗೆ ಪುರಸ್ಕಾರ? ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಪೂರ್ಣ ಪಟ್ಟಿ

Share
1 Min Read
SHARE

newsics.com
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಬುಧವಾರ (ಅಕ್ಟೋಬರ್ 30) ಬಿಡುಗಡೆ ಮಾಡಿದೆ.

Contents
ಚಲನಚಿತ್ರ-ಕಿರುತೆರೆ:ಸಂಗೀತ ಕ್ಷೇತ್ರ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದರು.

ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಇದರ ಜತೆ ವಿವಿಧ ಸಾಧನೆ ಮಾಡಿದ 50 ಪುರುಷರ ಹಾಗೂ 59 ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ಸಹ ಘೋಷಣೆ ಮಾಡಲಾಗಿದೆ.

ಜಾನಪದ ಕ್ಷೇತ್ರ:

  • ಇಮಾಮಸಾಬ ಎಂ. ವಲ್ಲೆಪನವರ
  • ಅಶ್ವ ರಾಮಣ್ಣ
  • ಕುಮಾರಯ್ಯ
  • ವೀರಭದ್ರಯ್ಯ
  • ನರಸಿಂಹಲು (ಅಂಧ ಕಲಾವಿದ)
  • ಬಸವರಾಜ ಸಂಗಪ್ಪ ಹಾರಿವಾಳ
  • ಎಸ್.ಜಿ. ಲಕ್ಷ್ಮೀದೇವಮ್ಮ
  • ಪಿಚ್ಚಳ್ಳಿ ಶ್ರೀನಿವಾಸ
  • ಲೋಕಯ್ಯ ಶೇರ (ಭೂತಾರಾಧನೆ)

ಚಲನಚಿತ್ರ-ಕಿರುತೆರೆ:

  • ಹೇಮಾ ಚೌಧರಿ
  • ಎಂಎಸ್ ನರಸಿಂಹಮೂರ್ತಿ

ಸಂಗೀತ ಕ್ಷೇತ್ರ

  • ಪಿ ರಾಜಗೋಪಾಲ
  • ಎಎನ್ ಸದಾಶಿವಪ್ಪ

ನೃತ್ಯ: ವಿದುಷಿ ಲಲಿತಾ ರಾವ್,

ಆಡಳಿ ಕ್ಷೇತ್ರ: ಎಸ್ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)

ಪ್ರಶಸ್ತಿ ಪುರಸ್ಕೃತರ ಪೂರ್ಣ ಪಟ್ಟಿ

 

TAGGED:Kannada Rajyotsava Award Announced: Awarded to Whom? Here is the full list of awardees
Share This Article
Facebook Twitter Copy Link Print
Previous Article ರಾಜ್ಯಾದ್ಯಂತ ನಾಳೆಯಿಂದ 5 ದಿನ ವ್ಯಾಪಕ ಮಳೆ: ಹವಾಮಾನ ಇಲಾಖೆ
Next Article ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಮಾರ್ಪಾಡಿಗೆ ಸರ್ಕಾರ ನಿರ್ಧಾರ: ಡಿಸಿಎಂ ಡಿಕೆ ಸುಳಿವು

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?