ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಯಾರ‌್ಯಾರಿಗೆ ಪುರಸ್ಕಾರ? ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಪೂರ್ಣ ಪಟ್ಟಿ

newsics.com ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಬುಧವಾರ (ಅಕ್ಟೋಬರ್ 30) ಬಿಡುಗಡೆ ಮಾಡಿದೆ.Contentsಚಲನಚಿತ್ರ-ಕಿರುತೆರೆ:ಸಂಗೀತ ಕ್ಷೇತ್ರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದರು. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಇದರ ಜತೆ ವಿವಿಧ ಸಾಧನೆ ಮಾಡಿದ 50 ಪುರುಷರ ಹಾಗೂ 59 ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ಸಹ ಘೋಷಣೆ ಮಾಡಲಾಗಿದೆ. ಜಾನಪದ … Continue reading ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಯಾರ‌್ಯಾರಿಗೆ ಪುರಸ್ಕಾರ? ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಪೂರ್ಣ ಪಟ್ಟಿ