Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಎಲೆಕ್ಷನ್‌‌ಗೆ 40 ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್
ಕರ್ನಾಟಕಪ್ರಮುಖ

ಬೈಎಲೆಕ್ಷನ್‌‌ಗೆ 40 ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

Share
0 Min Read
SHARE

newsics.com

ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟವಾಗಿದೆ.
ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ 40 ಬಿಜೆಪಿ ನಾಯಕರಿಗೆ ಸ್ಥಾನ ನೀಡಲಾಗಿದೆ. ಇನ್ನು ಬಿಜೆಪಿ ಪಟ್ಟಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ರಮೇಶ್ ಜಾರಕಿಹೊಳಿಗೆ ಕೊಕ್ ನೀಡಲಾಗಿದೆ. ಅರವಿಂದ ಲಿಂಬಾವಳಿ, ಸಂಸದ ಜಿ.ಎಂ.ಸಿದ್ದೇಶ್ವರಗೂ ಹೈಕಮಾಂಡ್ ಕೊಕ್ ಕೊಟ್ಟಿದೆ.
ಬಿ.ಎಸ್.ಯಡಿಯೂರಪ್ಪ, ರಾಧ ಮೋಹನ್ ದಾಸ್, ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಛಲವಾಧಿ ನಾರಾಯಣಸ್ವಾಮಿ, ಡಿ.ವಿ.ಸದಾನಂದಗೌಡ, ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ನಳಿನ್ ಕುಮಾರ್ ಕಟೀಲ್, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಸಿ.ಎನ್.ಮಂಜುನಾಥ್, ಜಗ್ಗೇಶ್‌ಗೆ ಪಟ್ಟಿಯಲ್ಲಿದ್ದಾರೆ.

TAGGED:List of BJP star campaigners for by-election released; Who is the most important person in the list?
Share This Article
Facebook Twitter Copy Link Print
Previous Article ಇಂದು ದರ್ಶನ್‌ ಜಾಮೀನು ಭವಿಷ್ಯ ಪ್ರಕಟ
Next Article ನಟ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?