ಬೈಎಲೆಕ್ಷನ್‌ಗೆ 40 ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್
newsics.com ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟವಾಗಿದೆ. ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ 40 ಬಿಜೆಪಿ ನಾಯಕರಿಗೆ ಸ್ಥಾನ ನೀಡಲಾಗಿದೆ. ಇನ್ನು ಬಿಜೆಪಿ ಪಟ್ಟಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ರಮೇಶ್ ಜಾರಕಿಹೊಳಿಗೆ ಕೊಕ್ ನೀಡಲಾಗಿದೆ. ಅರವಿಂದ ಲಿಂಬಾವಳಿ, ಸಂಸದ ಜಿ.ಎಂ.ಸಿದ್ದೇಶ್ವರಗೂ ಹೈಕಮಾಂಡ್ ಕೊಕ್ ಕೊಟ್ಟಿದೆ. ಬಿ.ಎಸ್.ಯಡಿಯೂರಪ್ಪ, ರಾಧ ಮೋಹನ್ ದಾಸ್, ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಛಲವಾಧಿ ನಾರಾಯಣಸ್ವಾಮಿ, ಡಿ.ವಿ.ಸದಾನಂದಗೌಡ, ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ನಳಿನ್ … Continue reading ಬೈಎಲೆಕ್ಷನ್‌ಗೆ 40 ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್
Copy and paste this URL into your WordPress site to embed
Copy and paste this code into your site to embed