Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಹಿಳೆಯರ ಮೇಲೆ‌ ತಾಲಿಬಾನ್‌ ಸರ್ಕಾರದಿಂದ ಹೊಸ ನಿರ್ಬಂಧ!
ಪ್ರಮುಖವಿದೇಶವೈರಲ್

ಮಹಿಳೆಯರ ಮೇಲೆ‌ ತಾಲಿಬಾನ್‌ ಸರ್ಕಾರದಿಂದ ಹೊಸ ನಿರ್ಬಂಧ!

Share
1 Min Read
SHARE

newsics.com

ಕಾಬೂಲ್: ಅಫ್ಘಾನಿಸ್ತಾನದಲ್ಲಿರುವ ತಾಲಿಬಾನ್ ಆಡಳಿತವು ಅಫ್ಘಾನ್ ಮಹಿಳೆಯರ ಸ್ವಾತಂತ್ರ‍್ಯವನ್ನು ಮತ್ತಷ್ಟು ನಿರ್ಬಂಧಿಸುವ ಹೊಸ ಸುಗ್ರೀವಾಜ್ಞೆಯನ್ನು ಹೊರಡಿಸಿದೆ.

ಹೌದು, ಮಹಿಳೆಯರು ಪರಸ್ಪರರ ಉಪಸ್ಥಿತಿಯಲ್ಲಿ ಗಟ್ಟಿಯಾಗಿ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಲಾಗಿದೆ. ಸದ್ಗುಣ ಪ್ರಚಾರ ಮತ್ತು ದುಷ್ಕೃತ್ಯಗಳ ತಡೆಗಟ್ಟಲು ಈ ಆದೇಶವನ್ನು ಹೊರಡಿಸಲಾಗುತ್ತಿದೆ ಎಂದು ತಾಲಿಬಾನ್ ಸಚಿವ ಮೊಹಮ್ಮದ್ ಖಾಲಿದ್ ಹನಾಫಿ ಹೇಳಿದ್ದಾರೆ.

ಮಹಿಳೆಯ ಧ್ವನಿಯನ್ನು ಇಲ್ಲಿ ‘ಅವ್ರಾ’ ಎಂದು ಪರಿಗಣಿಸಲಾಗುತ್ತದೆ. ಒಬ್ಬ ಮಹಿಳೆಯ ಅವ್ರಾವನ್ನು ಇತರ ಮಹಿಳೆಯರು ಸಹ ಸಾರ್ವಜನಿಕವಾಗಿ ಕೇಳಬಾರದು ಎಂದು ಹೇಳುವ ಮೂಲಕ ಹನಾಫಿ ಈ ನಿರ್ಬಂಧವನ್ನು ಸಮರ್ಥಿಸಿದ್ದಾರೆ.
2021ರಲ್ಲಿ ಅಧಿಕಾರಕ್ಕೆ ಮರಳಿದ ತಾಲಿಬಾನ್ ಅಫ್ಘಾನ್ ಮಹಿಳೆಯರ ಮೇಲೆ ಹಲವು ನಿರ್ಬಂಧ ಹೇರಿದೆ. ಮಹಿಳೆಯರು ಸಾರ್ವಜನಿಕವಾಗಿದ್ದಾಗ ಮುಖದ ಮುಸುಕು ಸೇರಿದಂತೆ ಸಂಪೂರ್ಣ ದೇಹ ಮುಚ್ಚುವಂತೆ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸಿದೆ

TAGGED:New ban on women by Taliban - orders women's voices to be silenced
Share This Article
Facebook Twitter Copy Link Print
Previous Article 230 ಗೋಲ್‌ಗಪ್ಪಾ ಘಟಕ ಮೇಲೆ ಆಹಾರ ಇಲಾಖೆ ದಾಳಿ
Next Article ರಾಜ್ಯಾದ್ಯಂತ ನಾಳೆಯಿಂದ 5 ದಿನ ವ್ಯಾಪಕ ಮಳೆ: ಹವಾಮಾನ ಇಲಾಖೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?