ಮಂಡ್ಯದಲ್ಲೂ ವಕ್ಫ್ ಸಮಸ್ಯೆ; ಕಮಿಟಿಗೆ ಪತ್ರ ಬರೆದ ಮುಸ್ಲಿಮರು

newsics.com ಬೆಂಗಳೂರು: ವಕ್ಫ್ ಮಂಡಳಿ ನೋಟಿಸ್ ನಿಂದ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ ರೈತರು ಕಂಗೆಟ್ಟಿದ್ದಾರೆ. ಈ ಮಧ್ಯೆ ಮಂಡ್ಯ ಜಿಲ್ಲೆ ಬೆಳ್ಳೂರಿನಲ್ಲಿ ತಮ್ಮ ಹೆಸರಿಗೆ ಪಹಣಿ ಮಾಡಿಕೊಡುವಂತೆ ಜಾಮೀಯ ಮಸೀದಿ ವಕ್ಫ್ ಕಮಿಟಿಗೆ ಬೆಳ್ಳೂರು ಮುಸ್ಲಿಮರು ಪತ್ರ ಬರೆದಿದ್ದಾರೆ. ಬೆಳ್ಳೂರು ಗ್ರಾಮದ ಸರ್ವೆ ನಂ. 472ರಲ್ಲಿ 20 ಎಕರೆ ಜಾಮೀಯ ಮಸೀದಿಗೆ, 34 ಎಕರೆ 12ಗುಂಟೆ ಸೂಫಿ ಸಂತರಿಗೆ, ಸರ್ವೆ ನಂ 73ರಲ್ಲಿ 6 ಎಕರೆ 6 ಗುಂಟೆ ಖಬರಸ್ಥಾನ್‌ಗೆ ಪಹಣಿ ಮಾಡಲು ಪತ್ರದಲ್ಲಿ ಮನವಿ‌ … Continue reading ಮಂಡ್ಯದಲ್ಲೂ ವಕ್ಫ್ ಸಮಸ್ಯೆ; ಕಮಿಟಿಗೆ ಪತ್ರ ಬರೆದ ಮುಸ್ಲಿಮರು