Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ ಚಿಕಿತ್ಸೆಗಾಗಿ ಕೋರ್ಟ್ ಏನೆಲ್ಲಾ ಅವಕಾಶ ನೀಡಿದೆ?; ನಟನಿಗೆ ಕೊಟ್ಟ ಕಾಲಾವಧಿ ಎಷ್ಟು ದಿನ?
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಚಿಕಿತ್ಸೆಗಾಗಿ ಕೋರ್ಟ್ ಏನೆಲ್ಲಾ ಅವಕಾಶ ನೀಡಿದೆ?; ನಟನಿಗೆ ಕೊಟ್ಟ ಕಾಲಾವಧಿ ಎಷ್ಟು ದಿನ?

Share
1 Min Read
SHARE

newsics.com
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದ ದರ್ಶನ್ ಗೆ ಕೊನೆಗೂ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಮಧ್ಯಂತರವೆಂದರೆ ತಾತ್ಕಾಲಿಕ ಜಾಮೀನು ಆಗಿದ್ದು, ಕೋರ್ಟ್ ಆದೇಶದಂತೆ ಆರೋಪಿಯು ನಿರ್ದಿಷ್ಟ ಅವಧಿಯವರೆಗೆ ಈ ಜಾಮೀನು ನೀಡಿದೆ. ಅದರಂತೆಯೇ ದರ್ಶನ್ ವಿಚಾರದಲ್ಲಿ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ.

ನ್ಯಾ. ವಿಶ್ವಜಿತ್ ಶೆಟ್ಟಿಯವರು ದರ್ಶನ್ ಆರೋಗ್ಯ ವರದಿಯನ್ನು ಪರಿಶೀಲಿಸಿ ಮೆಡಿಕಲ್ ಬೇಲ್ ಮಂಜೂರು ಮಾಡಿದ್ದಾರೆ. ಇನ್ನು ದರ್ಶನ್ ಆಯ್ಕೆಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಆಡ್ಮಿಟ್ ಆಗಿ‌ ಒಂದು ವಾರದಲ್ಲಿ ವರದಿ ನೀಡಬೇಕು. ಯಾವ ಚಿಕಿತ್ಸೆ ಆಗಿದೆ ಅಂತಾ ರಿಪೋರ್ಟ್ ನೀಡಬೇಕು. ಯಾವ ಚಿಕಿತ್ಸೆ, ಏನ್ ಅವಶ್ಯಕತೆ ಇದೆ ಹಾಗೂ ಎಲ್ಲಾ ಡಿಟೇಲ್ಸ್ ನೀಡಬೇಕು. ಇದಲ್ಲದೆ ಚಿಕಿತ್ಸೆಗೂ ಮುನ್ನ ದರ್ಶನ್ ಪಾಸ್ಪೋರ್ಟನ್ನು ಕೋರ್ಟ್ ಗೆ ನೀಡಬೇಕು.

TAGGED:What has the court allowed for Darshan's treatment?; How much time is given to the actor?
Share This Article
Facebook Twitter Copy Link Print
Previous Article ಶುಭೋದಯ… ಇಂದಿನ ಪಂಚಾಂಗ, ಆಶ್ವಯುಜ ಕೃಷ್ಣ ಪಕ್ಷ ತ್ರಯೋದಶಿ, 30-10-2024, ಬುಧವಾರ, ಧನ ತ್ರಯೋದಶಿ
Next Article ದಿನ ಭವಿಷ್ಯ… 30-10-2024, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?