ದರ್ಶನ್ ಚಿಕಿತ್ಸೆಗಾಗಿ ಕೋರ್ಟ್ ಏನೆಲ್ಲಾ ಅವಕಾಶ ನೀಡಿದೆ?; ನಟನಿಗೆ ಕೊಟ್ಟ ಕಾಲಾವಧಿ ಎಷ್ಟು ದಿನ?

newsics.com ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದ ದರ್ಶನ್ ಗೆ ಕೊನೆಗೂ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಮಧ್ಯಂತರವೆಂದರೆ ತಾತ್ಕಾಲಿಕ ಜಾಮೀನು ಆಗಿದ್ದು, ಕೋರ್ಟ್ ಆದೇಶದಂತೆ ಆರೋಪಿಯು ನಿರ್ದಿಷ್ಟ ಅವಧಿಯವರೆಗೆ ಈ ಜಾಮೀನು ನೀಡಿದೆ. ಅದರಂತೆಯೇ ದರ್ಶನ್ ವಿಚಾರದಲ್ಲಿ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ನ್ಯಾ. ವಿಶ್ವಜಿತ್ ಶೆಟ್ಟಿಯವರು ದರ್ಶನ್ ಆರೋಗ್ಯ ವರದಿಯನ್ನು ಪರಿಶೀಲಿಸಿ ಮೆಡಿಕಲ್ ಬೇಲ್ ಮಂಜೂರು ಮಾಡಿದ್ದಾರೆ. ಇನ್ನು ದರ್ಶನ್ ಆಯ್ಕೆಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಆಡ್ಮಿಟ್ ಆಗಿ‌ … Continue reading ದರ್ಶನ್ ಚಿಕಿತ್ಸೆಗಾಗಿ ಕೋರ್ಟ್ ಏನೆಲ್ಲಾ ಅವಕಾಶ ನೀಡಿದೆ?; ನಟನಿಗೆ ಕೊಟ್ಟ ಕಾಲಾವಧಿ ಎಷ್ಟು ದಿನ?