ರಾಜ್ಯಾದ್ಯಂತ ನಾಳೆಯಿಂದ 5 ದಿನ ವ್ಯಾಪಕ ಮಳೆ: ಹವಾಮಾನ ಇಲಾಖೆ
newsics.com ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ. ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯ ಅಬ್ಬರ ಪ್ರಸ್ತುತ ತಗ್ಗಿದೆ. ಆದರೆ ಮುಂದಿನ 5 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, … Continue reading ರಾಜ್ಯಾದ್ಯಂತ ನಾಳೆಯಿಂದ 5 ದಿನ ವ್ಯಾಪಕ ಮಳೆ: ಹವಾಮಾನ ಇಲಾಖೆ
Copy and paste this URL into your WordPress site to embed
Copy and paste this code into your site to embed