ನಟ ದರ್ಶನ್ ರಾಜಕಾರಣಿಯಾಗ್ತಾರೆ: ಅರ್ಜುನ್ ಅವಧೂತ ಗುರೂಜಿ ಭವಿಷ್ಯ
newsics.com ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಬುಧವಾರ ಸಂಜೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿರುವ ನಟ ದರ್ಶನ್ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಅರ್ಜುನ್ ಅವಧೂತ ಗುರೂಜಿ ಭವಿಷ್ಯ ನುಡಿದಿದ್ದಾರೆ. ನಟ ದರ್ಶನ್ ರಾಜಕೀಯ ಪ್ರವೇಶದ ಬಗ್ಗೆ ಭವಿಷ್ಯ ನುಡಿದಿರುವ ಅರ್ಜುನ್ ಅವಧೂತ ಗುರೂಜಿ, ನಟ ದರ್ಶನ್‌ಗೆ ರಾಜಕೀಯಕ್ಕೆ ಬರುತ್ತಾರೆ. ಅವರು ಯಾರ ಮನೆ ಬಳಿಯೂ ಹೋಗಲ್ಲ. ರಾಜಕೀಯ ಪಕ್ಷಗಳೇ ಅವರನ್ನು ಹುಡುಕಿಕೊಂಡು ಬರುತ್ತವೆ ಎಂದು ಹೇಳಿದ್ದಾರೆ. ದರ್ಶನ್ ರಾಜಕೀಯಕ್ಕೆ ಬರುತ್ತಾರೆ. ಅವರಿಗೆ ರಾಜಕೀಯದಲ್ಲಿ … Continue reading ನಟ ದರ್ಶನ್ ರಾಜಕಾರಣಿಯಾಗ್ತಾರೆ: ಅರ್ಜುನ್ ಅವಧೂತ ಗುರೂಜಿ ಭವಿಷ್ಯ
Copy and paste this URL into your WordPress site to embed
Copy and paste this code into your site to embed