Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ತಲುಪಿದ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ವಾಸ್ತವ್ಯ,‌ ಮೇರೆ ಮೀರಿದ ಅಭಿಮಾನಿಗಳ ಸಡಗರ
ಕರ್ನಾಟಕಪ್ರಮುಖಮನರಂಜನೆ

ಬೆಂಗಳೂರು ತಲುಪಿದ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ವಾಸ್ತವ್ಯ,‌ ಮೇರೆ ಮೀರಿದ ಅಭಿಮಾನಿಗಳ ಸಡಗರ

Share
1 Min Read
SHARE

newsics.com

ಬಳ್ಳಾರಿ/ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ಬುಧವಾರ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದ್ದು, ಸಂಜೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದ ದರ್ಶನ್ ರಾತ್ರಿ 11.40ರ ವೇಳೆಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆ ತಲುಪಿದ್ದಾರೆ.

ಸಂಜೆ 6ಕ್ಕೆ ಜೈಲಿನಿಂದ ಹೊರಬಂದ ದರ್ಶನ್, ಪತ್ನಿ ವಿಜಯಲಕ್ಷ್ಮಿ ಜತೆ ಕಾರಿನಲ್ಲಿ ಹೊರಟರು. ಬಳ್ಳಾರಿಯಿಂದ ಆಂಧ್ರಪ್ರದೇಶದ ಗಡಿ‌ಯವರೆಗೂ ಪೊಲೀಸರು ಭದ್ರತೆ ನೀಡಿದ್ದಾರೆ. ಬಳಿಕ ಆಂಧ್ರದ ಅನಂತಪುರ ಮಾರ್ಗವಾಗಿ ಅವರು ಬೆಂಗಳೂರು ತಲುಪಿದ್ದಾರೆ.

ದಾರಿಯುದ್ದಕ್ಕೂ ದರ್ಶನ್ ಅಭಿಮಾನಿಗಳು ದರ್ಶನ್ ನೋಡಲು ಮುಗಿಬಿದ್ದಿದ್ದರು. ಮೊದಲು ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮಿ ಮನೆಗೆ ತೆರಳಿದರು. ಮನೆಯ ಬಳಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ದರ್ಶನ್‌ಗೆ ಜೈಕಾರ ಕೂಗಿದರು.

ಇಂದು ದರ್ಶನ್ ಮಗ ವಿನೀಶ್ ಹುಟ್ಟುಹಬ್ಬ ಇದ್ದು, ಮಗನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಅಭಿಮಾನಿಗಳೂ ವಿನೀಶ್‌ಗೆ ಶುಭಾಶಯ ಕೋರಿದರು. ರಾಜರಾಜೇಶ್ವರಿ ನಗರ ಹಾಗೂ ಹೊಸಕೆರೆಹಳ್ಳಿ ಮನೆ ಬಳಿ ಪೊಲೀಸ್ ಬಿಗಿಭದ್ರತೆ ನೀಡಲಾಗಿದೆ.

ಬಳ್ಳಾರಿಯಿಂದ ಪತ್ನಿ ವಿಜಯಲಕ್ಷ್ಮಿ, ನಟ ಧನ್ವರ್ ಜತೆ ದರ್ಶನ್ ಪ್ರಯಾಣಿಸಿದರು.

TAGGED:actor darshanstayed at his wife Vijayalakshmi's house and was surrounded by fans.who reached Bangalore
Share This Article
Facebook Twitter Copy Link Print
Previous Article ಆರ್ಡರ್ ಮಾಡಿದ್ದು 1 ಗ್ರಾಂ ಚಿನ್ನ, ಬ್ಲಿಂಕಿಟ್‌ ಕೊಟ್ಟಿದ್ದು ಅರ್ಧ ಗ್ರಾಂ ಚಿನ್ನ! ಮೋಸ ಹೋದ ವ್ಯಕ್ತಿ ಕಂಗಾಲು
Next Article ಅಯೋಧ್ಯೆಯಲ್ಲಿ ದೀಪಾವಳಿ ದೀಪೋತ್ಸವ: ಲಕ್ಷಾಂತರ ತೈಲ ದೀಪಗಳ ಪ್ರದರ್ಶನ, 2‌ ಹೊಸ ಗಿನ್ನೆಸ್ ವಿಶ್ವ ದಾಖಲೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?