newsics.com
ಬೆಂಗಳೂರು : ಲವ್ ಮಾಕ್ಟೇಲ್ 2 ಸಿನಿಮಾದಲ್ಲಿ ಸಿಹಿ ಪಾತ್ರದ ಮೂಲಕ ಪ್ರೇಕ್ಷಕರ ಮನಸ್ಸನ್ನು ಗೆದ್ದಿದ್ದ ನಟಿ ರೆಚೆಲ್ ಡೇವಿಡ್ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ರೆಚೆಲ್ ಡೇವಿಡ್ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇನ್ನೂ ನಟಿಯೂ ಚರ್ಚ್ವೊಂದರಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಲ್ಲಿ ಮದುವೆ ನಡೆದಿದೆ.
ರೇಚೆಲ್ ವೈಟ್ ಗೌನ್ ಜೊತೆಗೆ ವೈಟ್ ಸ್ನೀಕರ್ ಧರಿಸಿಕೊಂಡಿದ್ದಾರೆ. ಪತಿ ಬ್ಲ್ಯಾಕ್ ಆಂಡ್ ವೈಟ್ ಫಾರ್ಮಲ್ಸ್ನಲ್ಲಿ ಕಾಣಿಸಿಕೊಂಡಿದ್ದಾರೆ. ನಟಿಯೂ ಅಂಟೋ ಫಿಲಿಪ್ ಎಂಬುವವರ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.