ನಟ ದರ್ಶನ್‌ಗೆ ಮತ್ತೆ ಶಾಕ್; ಪೊಲೀಸರಿಂದ ಮಹತ್ವದ ನಿರ್ಧಾರ
newsics.com ಕೊಲೆ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ನೀಡಿದೆ. ಈ ಅವಧಿಯನ್ನು ಅವರು ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕಿದೆ. ಹೀಗಿರುವಾಗಲೇ ದರ್ಶನ್ ಗೆ ಶೀಘ್ರವೇ ಬಿಗ್ ಶಾಕ್ ನೀಡಲು ಪೊಲೀಸರು ನಿರ್ಧರಿಸಿದ್ದಾರೆ. ಹೈಕೋರ್ಟ್‌ನ ಆದೇಶದ ಪೂರ್ಣ ಪ್ರತಿ ಇನ್ನೂ ಪೊಲೀಸರ ಕೈ ಸೇರಿಲ್ಲ. ಇದಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ. ಅಕ್ಟೋಬರ್ 30ರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖಾ ತಂಡದ ಜೊತೆ ಮಹತ್ವದ ಸಭೆ ನಡೆಸಿದ್ದಾರೆ ಎನ್ನಲಾಗಿದೆ. … Continue reading ನಟ ದರ್ಶನ್‌ಗೆ ಮತ್ತೆ ಶಾಕ್; ಪೊಲೀಸರಿಂದ ಮಹತ್ವದ ನಿರ್ಧಾರ
Copy and paste this URL into your WordPress site to embed
Copy and paste this code into your site to embed