Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಾದ್ಯಂತ ಇಂದಿನಿಂದ 4 ದಿನ ಭರ್ಜರಿ ಮಳೆ
ಕರ್ನಾಟಕಪ್ರಮುಖ

ರಾಜ್ಯಾದ್ಯಂತ ಇಂದಿನಿಂದ 4 ದಿನ ಭರ್ಜರಿ ಮಳೆ

Share
1 Min Read
SHARE

newsics.com
ಬೆಂಗಳೂರು: ಕಳೆದೊಂದು ವಾರದಿಂದ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆ ಆಗುತ್ತಲೇ ಇದೆ. ನಿನ್ನೆ ಕೂಡ ನಗರದ ಹಲವೆಡೆ ದಿಢೀರ್ ಮಳೆಯಾಗಿದೆ.

ಬೆಳಗ್ಗೆಯಿಂದ ಬಿಸಿಲಿನ ವಾತಾವರಣ ಇತ್ತು. ಆದರೆ, ದಿಢೀರ್ ಬಿಸಿಲು ಮಾಯವಾಗಿ ಏಕಾಏಕಿ ಮಳೆ ಸುರಿದಿದೆ. ಕಳೆದ 24 ಗಂಟೆಯಲ್ಲಿ ಇಡೀ ರಾಜ್ಯಾದ್ಯಂತ ಹಗುರ ಮಳೆಯಾಗಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬಿದ್ದಿದೆ. ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲೂ ಮಳೆ ಇತ್ತು.

ಬಂಗಾಳ ಕೊಲ್ಲಿಯಲ್ಲಿ ಸರ್ಕ್ಯುಲೇಷನ್ ಇದೆ. ಇದರ ಪರಿಣಾಮ ಇಡೀ ರಾಜ್ಯಾದ್ಯಂತ ಅಕ್ಟೋಬರ್ 31 ರಿಂದ ನವೆಂಬರ್ 4 ರವರೆಗೆ ಸಾಧಾರಣ ಮಳೆಯಾಗಲಿದೆ. ಉತ್ತರ ಉಳನಾಡಿನಲ್ಲೂ ಹಗುರ ಮಳೆ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಂಗಳೂರು ನಗರ, ಹಾಸನ, ಮಂಡ್ಯ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಮಳೆ ಆಗಲಿದೆ.

TAGGED:Heavy rain for 4 days from today across the state
Share This Article
Facebook Twitter Copy Link Print
Previous Article ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ
Next Article ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಜೋರು; ಪೊಲೀಸರ ಸಲಹೆಗಳೇನು?

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?