Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹುಡುಗಿಯ ಹುಚ್ಚಾಟ: 17 ತಿಂಗಳಲ್ಲಿ 45 ಮಂದಿಗೆ ಎಚ್ಐವಿ ಪಾಸಿಟಿವ್!
ದೇಶಪ್ರಮುಖ

ಹುಡುಗಿಯ ಹುಚ್ಚಾಟ: 17 ತಿಂಗಳಲ್ಲಿ 45 ಮಂದಿಗೆ ಎಚ್ಐವಿ ಪಾಸಿಟಿವ್!

Share
1 Min Read
SHARE

newsics.com

ನೈನಿತಾಲ್(ಉತ್ತರಾಖಂಡ): 17 ವರ್ಷದ ಹುಡುಗಿ ಹುಚ್ಚಾಟಕ್ಕೆ 45 ಮಂದಿ ಎಚ್ ಐವಿ ಸೋಂಕಿಗೆ ಒಳಗಾಗಿದ್ದಾರೆ.

ಈ ಆತಂಕಕಾರಿ ಘಟನೆ ನೈನಿತಾಲ್ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ನಡೆದಿದೆ. ಈ ಹುಡುಗಿ ಡ್ರಗ್ಸ್ ಚಟದ ದಾಸಿಯಾಗಿದ್ದಳು. ಡ್ರಗ್ಸ್ ಖರೀದಿಗೆ ಹಣವಿಲ್ಲದಿದ್ದಾಗ ಪುರುಷರ ಜತೆ ಲೈಂಗಿಕ ಸಂಪರ್ಕ ಹೊಂದಿ ಹಣ ಸಂಪಾದನೆ ಮಾಡಿ ಡ್ರಗ್ಸ್ ಖರೀದಿಸುತ್ತಿದ್ದಳು.

ಆಕೆಯ ಆಮಿಷಕ್ಕೆ ಮರುಳಾದ ಹುಡುಗರು ಈಗ ಪರಿತಪಿಸುತ್ತಿದ್ದಾರೆ. ಹುಡುಗಿ ಐದು ತಿಂಗಳಲ್ಲಿ ಹಲವು ಪುರುಷರ ಸಂಪರ್ಕಕ್ಕೆ ಬಂದಿದ್ದಾಳೆ. ಈ ಪೈಕಿ ಕೆಲವರು ವಿವಾಹಿತರು. ಹಾಗಾಗಿ ಅವರ ಪತ್ನಿಯರಿಗೂ ಎಚ್‌ಐವಿ ಸೋಂಕು ತಗುಲಿದೆ. ಹೀಗಾಗಿ ಇಡೀ ರಾಮನಗರ ಪ್ರದೇಶದಲ್ಲಿ ಆತಂಕ ಸೃಷ್ಟಿಯಾಗಿದ್ದು, ಎಚ್ಚರದಿಂದಿರುವಂತೆ ಸ್ಥಳೀಯರಿಗೆ ಸೂಚನೆ ನೀಡಲಾಗಿದೆ.

ಹಣಕ್ಕಾಗಿ ತಾನು ಮಾಡ್ತಿದ್ದ ಕೆಲಸವನ್ನು ಸಮಾಲೋಚಕರ ಮುಂದೆ ಒಪ್ಪಿಕೊಂಡಿದ್ದಾಳೆ. ಹುಡುಗಿಗೆ ಆರೋಗ್ಯ ಸರಿಯಿಲ್ಲ ಎಂಬುದು ಆಕೆ ಸಂಪರ್ಕಕ್ಕೆ ಬಂದ ಜನರಿಗೆ ತಿಳಿದಿರಲಿಲ್ಲ. ಆದರೆ ಆಕೆಯ ಹೆಸರು ಬಹಿರಂಗವಾಗ್ತಿದ್ದಂತೆ ಸಂಪರ್ಕಕ್ಕೆ ಬಂದವರು ಆಘಾತಕ್ಕೊಳಗಾಗಿದ್ದಾರೆ. ಪರೀಕ್ಷೆಗೊಳಗಾದಾಗ ಎಚ್‌ಐವಿ ಪಾಸಿಟಿವ್ ಆಗಿರುವುದು ಅವರಿಗೆ ತಿಳಿದಿದೆ.

ಕೇವಲ 17 ತಿಂಗಳಲ್ಲಿ 45 ಮಂದಿಗೆ ಎಚ್‌ಐವಿ ಸೋಂಕು ಪತ್ತೆಯಾಗಿದೆ. ಏಪ್ರಿಲ್ ಮತ್ತು ಅಕ್ಟೋಬರ್ ನಡುವೆ 19 ಜನರು ಎಚ್‌ಐವಿ ಸೋಂಕಿಗೆ ಒಳಗಾಗಿದ್ದಾರೆ. ಇವರಲ್ಲಿ 30 ಪುರುಷರು ಮತ್ತು 15 ಮಹಿಳೆಯರು ಸೇರಿದ್ದಾರೆ. 30 ಪುರುಷರಲ್ಲಿ 20 ಯುವಕರು ಮಾದಕ ವ್ಯಸನಿ ಹುಡುಗಿಯಿಂದ ಸೋಂಕಿಗೆ ಒಳಗಾಗಿದ್ದಾರೆ.

ಬಿಸಿ ಬಿಸಿ ಇಡ್ಲಿಯಲ್ಲಿ ಜಿರಳೆ ಪತ್ತೆ; ಹೋಟೆಲ್ ಬಗ್ಗೆ ಗ್ರಾಹಕರ ಆಕ್ರೋಶ

‘ಶಕ್ತಿ’ ಯೋಜನೆ ಮರುಪರಿಶೀಲನೆ ಹೇಳಿಕೆ: ಡಿಸಿಎಂ ಡಿಕೆಶಿಗೆ ವೇದಿಕೆಯಲ್ಲೇ ಖರ್ಗೆ ತರಾಟೆ

ಶೋಭಿತಾ ಜತೆ ಸಮಂತಾ ಮಾಜಿ ಪತಿಯ ಮದುವೆ ಡೇಟ್ ಫಿಕ್ಸ್

ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ 300 ವಿಶೇಷ ಬಸ್ ಸಂಚಾರ ರದ್ದು! ಕಾರಣವೇನು ಗೊತ್ತಾ?

ದೇಶದ ಒಗ್ಗಟ್ಟು ಕಾಪಾಡಲು ಸೋನಿಯಾ, ರಾಹುಲ್ ಪ್ರಾಣ ಕೊಟ್ಟರು!: ಮಾತಿನ ಭರದಲ್ಲಿ ಖರ್ಗೆ ಭಾರೀ ಎಡವಟ್ಟು

TAGGED:45 people are HIV positive!Girl's whim: In 17 months
Share This Article
Facebook Twitter Copy Link Print
Previous Article ಬಿಸಿ ಬಿಸಿ ಇಡ್ಲಿಯಲ್ಲಿ ಜಿರಳೆ ಪತ್ತೆ; ಹೋಟೆಲ್ ಬಗ್ಗೆ ಗ್ರಾಹಕರ ಆಕ್ರೋಶ
Next Article ಸಿಎಂ ಸಿದ್ದರಾಮಯ್ಯ ಸೂಚನೆಯಂತೆಯೇ ವಕ್ಫ್ ಅದಾಲತ್ ನಡೆಸಿದ್ದೇನೆ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?