ದೀಪಾವಳಿಯಂದು ‘ಪುಷ್ಪ 2’ ಪೋಸ್ಟರ್ ಔಟ್

newsics.com ದೀಪಾವಳಿ ಹಬ್ಬದಂದು ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೌದು, ಪುಷ್ಪ 2 ಸಿನಿಮಾ ಪೋಸ್ಟರ್ ರಿಲೀಸ್ ಆಗಿದ್ದು, ಪುಷ್ಪರಾಜ್ ಮತ್ತು ಶ್ರೀವಲ್ಲಿ ಕಣ್ಣಲ್ಲಿ ಕಣ್ಣೀಟ್ಟು ನೋಡುತ್ತಿರುವ ಲುಕ್ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಡಿ.5ರಂದು ‘ಪುಷ್ಪ 2’ ಸಿನಿಮಾ ರಿಲೀಸ್ ಆಗಲಿದೆ. ಸಿನಿಮಾದಲ್ಲಿನ ಪುಷ್ಪರಾಜ್, ಶ್ರೀವಲ್ಲಿ ಜೊತೆಯಾಗಿರುವ ಮೊದಲ ಪೋಸ್ಟರ್ ಅನ್ನು ನಟಿ ಹಂಚಿಕೊಂಡಿದ್ದಾರೆ. ‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ದಂಪತಿಗಳಾಗಿ ಕಾಣಿಸಿಕೊಂಡಿದ್ದಾರೆ. ಪುಷ್ಪ ಸಿನಿಮಾದ ಮೊದಲ ಭಾಗದಲ್ಲಿಯೇ … Continue reading ದೀಪಾವಳಿಯಂದು ‘ಪುಷ್ಪ 2’ ಪೋಸ್ಟರ್ ಔಟ್