ಶೋಭಿತಾ ಜತೆ ಸಮಂತಾ ಮಾಜಿ ಪತಿಯ ಮದುವೆ ಡೇಟ್ ಫಿಕ್ಸ್

newsics.com ಹೈದ್ರಾಬಾದ್ : ನಾಗಚೈತನ್ಯ ಮತ್ತು ಶೋಭಿತಾ ಮದುವೆಗೆ ತಯಾರಿ ನಡೆಯುತ್ತಿದೆ. ಡಿ.4ರಂದು ಹಸೆಮಣೆ ಏರೋದಕ್ಕೆ ಈ ಜೋಡಿ ಸಜ್ಜಾಗಿದೆ. 2017ರಲ್ಲಿ ಸಮಂತಾ ಜೊತೆ ನಾಗಚೈತನ್ಯ ಮದುವೆಯಾಗಿದ್ದರು. ಆದರೆ ಕೆಲ ಮನಸ್ತಾಪಗಳಿಂದ 2021ರಲ್ಲಿ ಇಬ್ಬರೂ ಡಿವೋರ್ಸ್ ಪಡೆದು ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದರು. ಡಿಸೆಂಬರ್ 4ರಂದು ಶೋಭಿತಾ ಜೊತೆ ಸಮಂತಾ ಮಾಜಿ ಪತಿ ನಾಗಚೈತನ್ಯ ಮದುವೆ ವಿದೇಶದಲ್ಲಿ ಜರುಗಲಿದೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಆ ನಂತರ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ಆರತಕ್ಷತೆ ಕಾರ್ಯಕ್ರಮದಲ್ಲಿ ನಡೆಯಲಿದೆ ಎನ್ನಲಾಗಿದೆ. ಈ ಸುದ್ದಿ … Continue reading ಶೋಭಿತಾ ಜತೆ ಸಮಂತಾ ಮಾಜಿ ಪತಿಯ ಮದುವೆ ಡೇಟ್ ಫಿಕ್ಸ್