‘ಶಕ್ತಿ’ ಯೋಜನೆ ಮರುಪರಿಶೀಲನೆ ಹೇಳಿಕೆ: ಡಿಸಿಎಂ ಡಿಕೆಶಿಗೆ ವೇದಿಕೆಯಲ್ಲೇ ಖರ್ಗೆ ತರಾಟೆ

newsics.com ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಯನ್ನು ಮರು ಪರಿಶೀಲಿಸುವುದಾಗಿ ಹೇಳಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ತರಾಟೆಗೆ ತೆಗೆದುಕೊಂಡರು. ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಯವರು, ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪರಿಶೀಲಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. … Continue reading ‘ಶಕ್ತಿ’ ಯೋಜನೆ ಮರುಪರಿಶೀಲನೆ ಹೇಳಿಕೆ: ಡಿಸಿಎಂ ಡಿಕೆಶಿಗೆ ವೇದಿಕೆಯಲ್ಲೇ ಖರ್ಗೆ ತರಾಟೆ