ದೇಶದ ಒಗ್ಗಟ್ಟು ಕಾಪಾಡಲು ಸೋನಿಯಾ, ರಾಹುಲ್ ಪ್ರಾಣ ಕೊಟ್ಟರು!: ಮಾತಿನ ಭರದಲ್ಲಿ ಖರ್ಗೆ ಭಾರೀ ಎಡವಟ್ಟು
newsics.com ಬೆಂಗಳೂರು: ಸರ್ದಾರ್ ಪಟೇಲ್ ಜಯಂತಿ ಹಾಗೂ ಇಂದಿರಾಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಏನೋ ಮಾತನಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಂಡಿದ್ದಾರೆ. ಮಾತಿನ ಭರದಲ್ಲಿ ಇಂದಿರಾಗಾಂಧಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು ಎನ್ನುವ ಬದಲು ಬಾಯ್ತಪ್ಪಿನಿಂದ ಸೋನಿಯಾ ಗಾಂಧಿ ಎಂದು ಹೇಳಿದ್ದಾರೆ. ತಪ್ಪಿನ ಅರಿವಾಗಿ ಕೂಡಲೇ ಕ್ಷಮೆ ಕೋರಿ, ಇಂದಿರಾಗಾಂಧಿ ಅವರಿಗೆ ಶ್ರದ್ಧಾಂಜಲಿ ಎಂದಿದ್ದಾರೆ. ವಲ್ಲಭಭಾಯಿ ಪಟೇಲ್ ಅವರು ದೇಶ ಒಗ್ಗೂಡಿಸುವುದಕ್ಕೆ ಪ್ರಯತ್ನ ಪಟ್ಟರು. ಆ ಒಗ್ಗಟ್ಟನ್ನು ಕಾಪಾಡುವುದಕ್ಕೆ ಇಂದಿರಾಗಾಂಧಿ, ಸೋನಿಯಾಗಾಂಧಿ, ರಾಹುಲ್ … Continue reading ದೇಶದ ಒಗ್ಗಟ್ಟು ಕಾಪಾಡಲು ಸೋನಿಯಾ, ರಾಹುಲ್ ಪ್ರಾಣ ಕೊಟ್ಟರು!: ಮಾತಿನ ಭರದಲ್ಲಿ ಖರ್ಗೆ ಭಾರೀ ಎಡವಟ್ಟು
Copy and paste this URL into your WordPress site to embed
Copy and paste this code into your site to embed