Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಾಪತ್ತೆಯಾಗಿದ್ದ 50ರ ಮಹಿಳೆಯ ಮೃತದೇಹ 6 ತುಂಡುಗಳಾಗಿ ಪತ್ತೆ
ಪ್ರಮುಖ

ನಾಪತ್ತೆಯಾಗಿದ್ದ 50ರ ಮಹಿಳೆಯ ಮೃತದೇಹ 6 ತುಂಡುಗಳಾಗಿ ಪತ್ತೆ

Share
1 Min Read
SHARE

newsics.com

ಜೈಪುರ: 2 ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ 6 ತುಂಡುಗಳಾಗಿ ಪತ್ತೆಯಾಗಿರುವ ಘಟನೆ ರಾಜಸ್ಥಾನದ ಜೋಧ್‌ಪುರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅನಿತಾ ಚೌಧರಿ (50) ಎಂದು ಗುರುತಿಸಲಾಗಿದೆ.

ಅ.27 ಭಾನುವಾರದಂದು ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಎರಡು ದಿನಗಳ ಬಳಿಕ ಅ.30 ಬುಧವಾರದಂದು 6 ತುಂಡುಗಳಾಗಿ ಪತ್ತೆಯಾಗಿದೆ.

ಅನಿತಾ ಜೋಧ್‌ಪುರದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದರು. ಭಾನುವಾರ ಮಧ್ಯಾಹ್ನ 2:30ರ ಸುಮಾರಿಗೆ ಪಾರ್ಲರ್ ಮುಚ್ಚಿ, ಮನೆಗೆ ತೆರಳಿದ್ದರು. ಆದರೆ ಆಕೆ ಮನೆಗೆ ತಲುಪಿರಲಿಲ್ಲ. ಮಾರನೇ ದಿನ ಆಕೆಯ ಪತಿ ಮನಮೋಹನ್ ಚೌಧರಿ (56) ನಾಪತ್ತೆಯಾಗಿರುವುದಾಗಿ ದೂರು ದಾಖಲಿಸಿದ್ದರು.
ತನಿಖೆ ನಡೆಸಿದಾಗ ಗುಲ್ ಮೊಹಮ್ಮದ್ ಎಂಬ ವ್ಯಕ್ತಿಯ ಮನೆಯ ಲೊಕೇಷನ್ ಸಿಕ್ಕಿದ್ದು, ಇದೇ ವ್ಯಕ್ತಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದ ಪರಿಶೀಲನೆ ನಡೆಸಿದಾಗ ಆಕೆಯ ದೇಹವನ್ನು ಆರು ತುಂಡುಗಳಾಗಿ ಕತ್ತರಿಸಿರುವುದು ಪತ್ತೆಯಾಗಿದೆ. ದೇಹದ ಭಾಗಗಳನ್ನು ಮರಣೋತ್ತರ ಪರೀಕ್ಷೆಗಾಗಿ ಏಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಸದ್ಯ ಮೊಹಮ್ಮದ್ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆತನ ಪತ್ನಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

TAGGED:The dead body of a missing 50-year-old woman was found in 6 pieces
Share This Article
Facebook Twitter Copy Link Print
Previous Article ನಟ ದರ್ಶನ್ ರಾಜಕಾರಣಿಯಾಗ್ತಾರೆ: ಅರ್ಜುನ್ ಅವಧೂತ ಗುರೂಜಿ ಭವಿಷ್ಯ
Next Article ನಟ ದರ್ಶನ್‌ಗೆ ಮತ್ತೆ ಶಾಕ್; ಪೊಲೀಸರಿಂದ ಮಹತ್ವದ ನಿರ್ಧಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?