Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಹಲ್ಮಿಡಿ’ ಶಾಸನದ ಪ್ರತಿಕೃತಿ ಪ್ರತಿಷ್ಠಾಪನೆಗೆ ಮುಂದಾದ ಸರ್ಕಾರ..!
ಕರ್ನಾಟಕಪ್ರಮುಖ

‘ಹಲ್ಮಿಡಿ’ ಶಾಸನದ ಪ್ರತಿಕೃತಿ ಪ್ರತಿಷ್ಠಾಪನೆಗೆ ಮುಂದಾದ ಸರ್ಕಾರ..!

Share
1 Min Read
SHARE

newsics.com

ಬೆಂಗಳೂರು: ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷ ಪೂರ್ಣಗೊಂಡಿದ್ದು. ಈ ನಡುವೆ ರಾಜ್ಯದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ.

ಇದನ್ನು ಸ್ಮರಣೀಯ ಕಾರ್ಯಕ್ರಮವನ್ನಾಗಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು, ಇದರಂತೆ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಕನ್ನಡದ ಮೊದಲ ಶಿಲಾ ಶಾಸನ ‘ಹಲ್ಮಿಡಿ ಶಾಸನ’ದ ಕಲ್ಲಿನ ಪ್ರತಿಕೃತಿ ರಚಿಸಿ, ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಷ್ಠಾಪಿಸಲು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಈ ಪ್ರತಿಕೃತಿಗಳನ್ನು ರಚಿಸುವ ಜವಾಬ್ದಾರಿಯನ್ನು ನಗರದ ಶಾಂತಿನಿಕೇತನ ಚಿತ್ರಕಲಾ ಮಹಾವಿದ್ಯಾಲಯಕ್ಕೆ ನೀಡಲಾಗಿದ್ದು, ಜಿಲ್ಲಾಡಳಿತದ ವತಿಯಿಂದ ಶಿಲಾಶಾಸನವನ್ನು ಪ್ರತಿಷ್ಠಾಪನೆ ಮಾಡಿ ನ. 1 ರಂದು ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಂದ ಅನಾವರಣ ಮಾಡಿಸಲು ಸೂಚನೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

TAGGED:The government is ready to install a copy of Halmidi's statute..! 
Share This Article
Facebook Twitter Copy Link Print
Previous Article ಹಾವೇರಿಯಲ್ಲಿ ವಕ್ಫ್ ಗಲಾಟೆ: ಕಡಕೋಳ ಗ್ರಾಮದಲ್ಲಿ ಕಲ್ಲು ತೂರಾಟ, ಉದ್ವಿಗ್ನ ಸ್ಥಿತಿ, 32 ಮಂದಿ ಪೊಲೀಸ್ ವಶಕ್ಕೆ
Next Article ನಟ ದರ್ಶನ್ ರಾಜಕಾರಣಿಯಾಗ್ತಾರೆ: ಅರ್ಜುನ್ ಅವಧೂತ ಗುರೂಜಿ ಭವಿಷ್ಯ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?